newsfirstkannada.com

ಪಂಚರ್ ಆಗಿ ನಿಂತಿದ್ದ ಮಿನಿ ಟೆಂಪೋಗೆ ಬೈಕ್ ಡಿಕ್ಕಿ; ಇಬ್ಬರು ಸಾವು

Share :

Published February 15, 2024 at 9:09am

Update February 15, 2024 at 9:26am

    ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದ ಅಪಘಾತ

    ರಸ್ತೆ ಬದಿ ನಿಂತಿದ್ದ ಮಿನಿ ಟೆಂಪೋಗೆ ಗುದ್ದಿದ​ ಬೈಕ್​

    ಗುದ್ದಿದ ರಭಸಕ್ಕೆ ಬೈಕ್​ ನಜ್ಜುಗುಜ್ಜು, ಇಬ್ಬರು ಸಾವು

ತುಮಕೂರು: ನಿಂತಿದ್ದ ಮಿನಿ ಟೆಂಪೋಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮರಳಪ್ಪನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಅಪಘಾತ ನಡೆದಿದೆ.

ಅಪಘಾತದಲ್ಲಿ ಪ್ರಭುಗೌಡ (28) ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವ ಆನಂದ್ (30) ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಮೃತರು ಉತ್ತರ ಕರ್ನಾಟಕ ಮೂಲದವರು ಎಂದು ಹೇಳಲಾಗುತ್ತಿದೆ.

ಪಂಚರ್ ಆಗಿ ನಿಂತಿದ್ದ ಮಿನಿ ಟೆಂಪೋ ಲಾರಿಗೆ ಬೈಕ್ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪಂಚರ್ ಆಗಿ ನಿಂತಿದ್ದ ಮಿನಿ ಟೆಂಪೋಗೆ ಬೈಕ್ ಡಿಕ್ಕಿ; ಇಬ್ಬರು ಸಾವು

https://newsfirstlive.com/wp-content/uploads/2024/02/Tumkur.webp

Load More