newsfirstkannada.com

ಪ್ರೀತಿಸಲ್ಲ ಎಂದಿದ್ದಕ್ಕೆ ಅಪ್ರಾಪ್ತ ಬಾಲಕಿ ಹತ್ಯೆ; ಮೂವರು ಅರೆಸ್ಟ್​

Share :

14-07-2023

    ಸಂಬಂಧಿಕರಿಂದಲೇ ಅಪ್ರಾಪ್ತ ಬಾಲಕಿ ಭೀಕರ ಹತ್ಯೆ

    ಹತ್ಯೆಗೈದ ಮೂವರು ಆರೋಪಿಗಳು ಪೊಲೀಸ್​ ಬಲೆಗೆ

    ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ರಾಯಚೂರು: ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿ ಶವ ಪತ್ತೆಯಾಗಿರೋ ಘಟನೆ ತಾಲೂಕಿನ ಕೆರೆಬುದೂರು ಬಳಿ ನಡೆದಿದೆ. ಈ ಕೇಸ್​​​ಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸ್​​ ಅಧಿಕಾರಿಗಳು ಬಂಧಿಸಿದ್ದಾರೆ. ಶಿವಲಿಂಗ (20), ಶಿವು (21), ವಿರೇಶ್ (22) ಬಂಧಿತ ಆರೋಪಿಗಳು.

ಸಂಬಂಧಿಕರ ಮಕ್ಕಳಾಗಬೇಕಿದ್ದ ಮೂವರು ಯುವಕರು ಅಪ್ರಾಪ್ತ ಬಾಲಕಿಯನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಗಳಲ್ಲಿ ಓರ್ವ ಯುವಕ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದನಂತೆ. ಹೀಗಾಗಿ ಆಕೆಯನ್ನು ಕರೆದೊಯ್ದು ಹತ್ಯೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ.

ಘಟನೆ ಬಳಿಕ ಮೂವರು ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಘಟನೆ ಸಂಬಂಧ ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪ್ರೀತಿಸಲ್ಲ ಎಂದಿದ್ದಕ್ಕೆ ಅಪ್ರಾಪ್ತ ಬಾಲಕಿ ಹತ್ಯೆ; ಮೂವರು ಅರೆಸ್ಟ್​

https://newsfirstlive.com/wp-content/uploads/2023/07/death-2.jpg

Load More