34 ವರ್ಷಕ್ಕೆ ಪೊಲೀಸ್ ಕಾನ್ಸ್ಟೇಬಲ್ ಬಲಿ
ಹದಿ ಹರೆಯದ ವಯಸ್ಸಿಗೆ ಉಸಿರು ಚೆಲ್ಲಿದ ಕಾನ್ಸ್ಟೇಬಲ್
ಮಲಗಿದ್ದಲ್ಲೇ ಹಾರಿಹೋಯ್ತು ಪೇದೆಯ ಪ್ರಾಣಪಕ್ಷಿ
ರಾಯಚೂರು: 34 ಹರೆಯದ ಪೊಲೀಸ್ ಕಾನ್ಸ್ ಟೇಬಲ್ ಹೃದಯಾಘಾತಕ್ಕೆ ಬಲಿಯಾದ ಘಟನೆ ಬೆಳಕಿಗೆ ಬಂದಿದೆ. ಬಸನಗೌಡ(34) ಸಾವನ್ನಪ್ಪಿರುವ ವ್ಯಕ್ತಿ.
ಮೃತ ಬಸನಗೌಡ ರಾಯಚೂರು ಜಿಲ್ಲೆ ಮಸ್ಕಿ ಠಾಣೆಯಲ್ಲಿ ಬರಹಗಾರರಾಗಿದ್ದರು. ಬಿಪಿ, ಶುಗರ್ ಹಾಗೂ ಹೃದಯ ಸಂಬಂಧಿ ಖಾಯಿಲೆ ಇಲ್ಲದೇ ಆರೋಗ್ಯವಾಗಿದ್ದರು.
ಬಸನಗೌಡ ಮೂಲತಃ ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಆಗೋಲಿ ಗ್ರಾಮದ ನಿವಾಸಿಯಾಗಿದ್ದು, ನಿನ್ನೆ ರಾತ್ರಿ ಮಲಗಿದ್ದಲ್ಲೇ ಬಸನಗೌಡಗೆ ಹೃದಯಾಘಾತವಾಗಿದೆ.
ಇನ್ನು ಹರೆಯದ ವಯಸ್ಸಿನಲ್ಲಿ ಸಾವನ್ನಪ್ಪಿದ ಸಿಬ್ಬಂದಿಗೆ ರಾಯಚೂರು ಜಿಲ್ಲಾ ಪೊಲೀಸ್ ಇಲಾಖೆ ಸಂತಾಪ ಸೂಚಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ