newsfirstkannada.com

ಟ್ರ್ಯಾಕ್ಟರ್​ಗೆ ಖಾಸಗಿ ಬಸ್​ ಡಿಕ್ಕಿ.. ಭೀಕರ ಅಪಘಾತದಲ್ಲಿ ಓರ್ವ ಸಾವು, ಮೂವರ ಸ್ಥಿತಿ ಗಂಭೀರ

Share :

Published February 19, 2024 at 1:29pm

  ರಾಷ್ಟ್ರೀಯ ಹೆದ್ದಾರಿ-75ರ ನಡೆದ ಭೀಕರ ಅಪಘಾತ

  ವಿದ್ಯುತ್ ಕಂಬಗಳನ್ನು ಸಾಗಿಸುತಿದ್ದ ಟ್ರಾಕ್ಟರ್ ಅಪಘಾತ

  ಖಾಸಗಿ ಬಸ್ ಡಿಕ್ಕಿ ಹೊಡೆದು ನಜ್ಜುಗುಜ್ಜಾದ ಟ್ರಾಕ್ಟರ್

ಕೋಲಾರ: ಟ್ರಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ತಾಲ್ಲೂಕು ರಾಷ್ಟ್ರೀಯ ಹೆದ್ದಾರಿ-75ರ ಚಲುವನಹಳ್ಳಿ ಗೇಟ್ ಬಳಿ ನಡೆದಿದೆ. ಮತ್ತೆ ಮೂವರ ಸ್ಥಿತಿ ಗಂಭೀರವಾಗಿದೆ.

ವಿದ್ಯುತ್ ಕಂಬಗಳನ್ನು ಸಾಗಿಸುತಿದ್ದ ಟ್ರಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಟ್ರಾಕ್ಟರ್ ಚಾಲಕ ಹಾಗೂ ಖಾಸಗಿ ಬಸ್ ಚಾಲಕ ಇಬ್ಬರಿಗೂ ಗಾಯವಾಗಿದೆ. ಗಾಯಾಳುಗಳನ್ನು ಕೋಲಾರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಟ್ರ್ಯಾಕ್ಟರ್​ಗೆ ಖಾಸಗಿ ಬಸ್​ ಡಿಕ್ಕಿ.. ಭೀಕರ ಅಪಘಾತದಲ್ಲಿ ಓರ್ವ ಸಾವು, ಮೂವರ ಸ್ಥಿತಿ ಗಂಭೀರ

https://newsfirstlive.com/wp-content/uploads/2024/02/BuS-Accident.jpg

Load More