newsfirstkannada.com

ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದಿಂದ ಸಿಎಂ ಸಿದ್ದರಾಮಯ್ಯಗೆ ವಿಶೇಷ ಅಭಿನಂದನೆ

Share :

06-06-2023

  ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ಅಭಿನಂದನೆ

  ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ

  ಪರಮಪೂಜ್ಯ ಸ್ವಾಮೀಜಿಗಳ ನಿಯೋಗದಿಂದ ಭೇಟಿ

ಬೆಂಗಳೂರು: ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ವಿಶೇಷ ಅಭಿನಂದನೆ ಸಲ್ಲಿಸಿದೆ. ಈ ವೇಳೆ ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟ ಅಧ್ಯಕ್ಷರಾದ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ ನೇತೃತ್ವದ ಮಠಾಧೀಶರು ಮುಖ್ಯಮಂತ್ರಿ ಅವರನ್ನು ಸನ್ಮಾನಿಸಿ ವಿಶೇಷ ಅಭಿನಂದನೆಯನ್ನು ಸಲ್ಲಿಸಿದೆ.

ಮಠಾಧೀಶರ ನಿಯೋಗದಲ್ಲಿ ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟ ಅಧ್ಯಕ್ಷರಾದ ಕಾಗಿನೆಲೆ ಕನಕಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ, ಸಂಚಾಲಕರಾದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮೀಜಿ, ಕಾರ್ಯದರ್ಶಿಗಳಾದ ಜಗದ್ಗುರು ಡಾ.ಶ್ರೀ ಶಾಂತವೀರ ಮಹಾಸ್ವಾಮೀಜಿ ಉಪಸ್ಥಿತರಿದ್ದರು.

ಪರಮಪೂಜ್ಯ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಮಹಾಸ್ವಾಮೀಜಿ, ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನನಂದ ಮಹಾಸ್ವಾಮೀಜಿಯವರು, ಈಶ್ವರಾನಂದಪುರಿ ಮಹಾಸ್ವಾಮೀಜಿ, ಜಗದ್ಗುರು ಶ್ರೀ ರೇಣುಕಾನಂದ ಮಹಾಸ್ವಾಮೀಜಿಗಳು, ಜಗದ್ಗುರು ಶ್ರೀ ಬಸವ ಮಾಚಿದೇವ ಮಹಾಸ್ವಾಮೀಜಿ, ಜಗದ್ಗುರು ಶ್ರೀ ಬಸವಕೂಮರ ಮಹಾಸ್ವಾಮೀಜಿ, ಜಗದ್ಗುರು ನಾಗಿದೇವ ಮಹಾಸ್ವಾಮೀಜಿಗಳು, ಜಗದ್ಗುರು ಶಾಂತಭೀಷ್ಮ ಅಂಬಿಗರ ಚೌಡಯ್ಯ ಮಹಾಸ್ವಾಮೀಜಿ, ಜ. ಕುಂಬಾರ ಗುಂಡಯ್ಯ ಸ್ವಾಮೀಜಿ, ಜ.ಕೃಷ್ಣ ಯಾದವಾನಂದ ಸ್ವಾಮೀಜಿ, ಶ್ರೀ ಇಮ್ಮಡಿ ಕೇತೇಶ್ವರ ಸ್ವಾಮೀಜಿಯವರು, ಪರಮಪೂಜ್ಯ ತ್ರಿದಂಡಿ ವೆಂಕಟ ರಾಮಾನುಜ ಜೀಯರ್ ಸ್ವಾಮೀಜಿ ಹಾಜರಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದಿಂದ ಸಿಎಂ ಸಿದ್ದರಾಮಯ್ಯಗೆ ವಿಶೇಷ ಅಭಿನಂದನೆ

https://newsfirstlive.com/wp-content/uploads/2023/06/Siddaramaiah-8.jpg

Load More