ಬಸ್ನಿಂದ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ ಮಧು ಕುಂಬಾರ
ಹಾನಗಲ್ ತಾಲೂಕಿನ ಕುಸನೂರು ಗ್ರಾಮದ ಬಳಿ ದುರ್ಘಟನೆ
ಘಟನಾ ಸ್ಥಳಕ್ಕೆ ಆಡೂರು ಪೊಲೀಸ್ ಅಧಿಕಾರಿಗಳು ಭೇಟಿ
ಹಾವೇರಿ: ವಾಯುವ್ಯ ಸಾರಿಗೆ ಬಸ್ನಿಂದ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಕುಸನೂರು ಗ್ರಾಮದ ಬಳಿ ನಡೆದಿದೆ. ಮಧು ಕುಂಬಾರ (14) ಮೃತ ವಿದ್ಯಾರ್ಥಿನಿ.
ಮೃತ ವಿದ್ಯಾರ್ಥಿನಿಯು ಬಸ್ನಲ್ಲಿ ಜನ ತುಂಬಿದ್ದಾರೆಂದು ಬಸ್ ಬಾಗಿಲ ಬಳಿ ನಿಂತುಕೊಂಡಿದ್ದಳು. ಈ ವೇಳೆ ಬಸ್ ಟರ್ನ್ ಆಗುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾಳೆ. ಕೆಳಗೆ ಬಿದ್ದಿದ್ದರಿಂದ ವಿದ್ಯಾರ್ಥಿನಿ ತಲೆಗೆ ಗಂಭೀರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನಾ ಸ್ಥಳಕ್ಕೆ ಆಡೂರು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ