newsfirstkannada.com

ಶಿವಮೊಗ್ಗದಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆ ಸಾವಿಗೆ ಶರಣು; ಕಾರಣವೇನು?

Share :

Published May 26, 2024 at 12:00pm

  ಸೊರಬ ಪಟ್ಟಣದ ವಿದ್ಯುತ್ ನಗರದ ಮನೆಯಲ್ಲಿ ವಾಸಿಸುತ್ತಿದ್ದ ಮಹಿಳೆ

  ಚಂದ್ರಗುತ್ತಿ ಗ್ರಾಮದ ಸಂತೋಷ್ ಜೊತೆ ಅಕ್ಷತಾ ಮದುವೆ ಆಗಿತ್ತು

  ಅಕ್ಷತಾ ಅವರು ಭದ್ರಾವತಿ ತಾಲೂಕಿನ ಕೆರೆಬೀರನಹಳ್ಳಿ ಗ್ರಾಮದವರು

ಶಿವಮೊಗ್ಗ: ಸೊರಬ ಪಟ್ಟಣದಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆ ಸಾವನ್ನಪ್ಪಿರೋ ಘಟನೆ ನಡೆದಿದೆ. 30 ವರ್ಷದ ಅಕ್ಷತಾ ಮೃತ ಗೃಹಿಣಿ.

ಗೃಹಿಣಿ ಅಕ್ಷತಾ ಸೊರಬ ಪಟ್ಟಣದ ವಿದ್ಯುತ್ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ದಿನಗಳಿಂದ ಅಕ್ಷತಾ ಅನಾರೋಗ್ಯದಿಂದ ಬಳಲುತ್ತಿದ್ದರು. ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: VIDEO: ನಿದ್ದೆಗಣ್ಣಿನಲ್ಲಿ ಡಿವೈಡರ್​ ​ಎಗರಿ ಟ್ರಕ್​ಗೆ ಡಿಕ್ಕಿ ಹೊಡೆದ ಕಾರು.. 6 ಜನರ ಸಾವನ್ನ ಕಣ್ಣಾರೆ ಕಂಡ ಲಾರಿ ಚಾಲಕ 

ಅಕ್ಷತಾ ಅವರು ಭದ್ರಾವತಿ ತಾಲೂಕಿನ ಕೆರೆಬೀರನಹಳ್ಳಿ ಗ್ರಾಮದವರು. ಚಂದ್ರಗುತ್ತಿ ಗ್ರಾಮದ ಸಂತೋಷ್ ಜೊತೆ ಅಕ್ಷತಾ ಅವರ ಮದುವೆ ಆಗಿತ್ತು. ಹೊಟ್ಟೆನೋವು ತಾಳಲಾರದೆ ಸೊರಬ ಪಟ್ಟಣದ ವಿದ್ಯುತ್ ನಗರದ ಮನೆಯಲ್ಲಿ ಅಕ್ಷತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೊರಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಶಿವಮೊಗ್ಗದಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆ ಸಾವಿಗೆ ಶರಣು; ಕಾರಣವೇನು?

https://newsfirstlive.com/wp-content/uploads/2024/05/Shivamogga-Lady-Death.jpg

Load More