newsfirstkannada.com

ಪೆಟ್ರೋಲ್​​ ಸುರಿದುಕೊಂಡು ಯುವಕ ಆತ್ಮಹತ್ಯೆ ಕೇಸ್​​.. ಇಬ್ಬರು ಕಾನ್ಸ್​​ಟೇಬಲ್​​ಗಳು ಅಮಾನತು

Share :

21-11-2023

    ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ

    ಪೊಲೀಸ್ ಕಾನ್​ಸ್ಟೇಬಲ್​​​ಗಳನ್ನ ಅಮಾನತುಗೊಳಿಸಿ ಆದೇಶ..!

    ಆದೇಶ ಹೊರಡಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ

ಮೈಸೂರು: ಪೊಲೀಸರ ಕಿರುಕುಳದಿಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಕೇಸ್​ಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಬ್ಬರು ಪೊಲೀಸ್ ಕಾನ್​ಸ್ಟೇಬಲ್​​​ಗಳನ್ನ ಅಮಾನತುಗೊಳಿಸಿದ್ದಾರೆ.

ಜಿಲ್ಲೆಯ ಬಿಳಿಗೆರೆ ಪೊಲೀಸ್ ಠಾಣೆಯ ಕಾನ್​ಸ್ಟೇಬಲ್​​​ಗಳಾದ ನಂಜೇಶ್ ಮತ್ತು ಪ್ರಸನ್ನ ಕುಮಾರ್ ಅಮಾನತು. ನನಗೆ ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಯುವಕ ಆತ್ಮಹತ್ಯೆಗೂ ಮುನ್ನ ಹೇಳಿದ್ದನು. ಈ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿ ನಿರ್ಲಕ್ಷ್ಯತೆ, ಬೇಜವಾಬ್ದಾರಿತನ ಹಾಗೂ ಕರ್ತವ್ಯ ಲೋಪವೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರು ಇಬ್ಬರು ಕಾನ್ಸ್​​ಟೇಬಲ್​​​​ಗಳನ್ನು ಅಮಾನತು ಮಾಡಿದ್ದಾರೆ.

ನವೆಂಬರ್​ 12 ರಂದು ನಂಜನಗೂಡು ತಾಲೂಕಿನ ನಗರ್ಲೆ ಗ್ರಾಮದಲ್ಲಿ ಕಿರಣ್ ಕುಮಾರ್ ಎಂಬ ಯುವಕನನ್ನು ಪೊಲೀಸರು ಠಾಣೆಗೆ ಕರೆದೊಕೊಂಡು ಬಂದಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ಯುವಕ ಮನೆಗೆ ಬಂದಿದ್ದ. ಬಳಿಕ ನವೆಂಬರ್​ 13 ರಂದು ಪೆಟ್ರೋಲ್ ಅನ್ನು ತನ್ನ ಮೈ ಮೇಲೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನು. ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪೆಟ್ರೋಲ್​​ ಸುರಿದುಕೊಂಡು ಯುವಕ ಆತ್ಮಹತ್ಯೆ ಕೇಸ್​​.. ಇಬ್ಬರು ಕಾನ್ಸ್​​ಟೇಬಲ್​​ಗಳು ಅಮಾನತು

https://newsfirstlive.com/wp-content/uploads/2023/11/MYS_YOUTH_DEAD.jpg

Load More