newsfirstkannada.com

ಬೆಂಗಳೂರಲ್ಲಿ ಭಯಾನಕ ದುರಂತ.. ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಯುವಕ ಸಾವು, ಇಬ್ಬರ ಸ್ಥಿತಿ ಗಂಭೀರ

Share :

Published April 14, 2024 at 11:05pm

Update April 14, 2024 at 11:11pm

    ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಸ್ಥಳೀಯ ಆಸ್ಪತ್ರೆಗೆ ದಾಖಲು

    ವರ್ಷದ‌ ಹಿಂದೆ ಇದೇ ಕಾಮಗಾರಿ ವೇಳೆ ಕಾರ್ಮಿಕ ಸಾವನ್ನಪ್ಪಿದ್ದ

    ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಓರ್ವ ಸ್ಥಳದಲ್ಲೇ ಮೃತ್ಯು

ಬೆಂಗಳೂರು: ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಓರ್ವ ಯುವಕ ಸಾವನ್ನಪ್ಪಿರೋ ಘಟನೆ ಕೆಂಗೇರಿ ಬಳಿಯ ಕೊಮ್ಮಘಟ್ಟ ಸರ್ಕಲ್​ನಲ್ಲಿ ನಡೆದಿದೆ.

ಇದನ್ನೂ ಓದಿ: ಫಿಲಿಪ್ ಸಾಲ್ಟ್ ಭರ್ಜರಿ ಬ್ಯಾಟಿಂಗ್‌.. ಕೋಲ್ಕತ್ತಾ ವಿರುದ್ಧ ಕನ್ನಡಿಗ ಕೆ.ಎಲ್‌ ರಾಹುಲ್ ಪಡೆಗೆ ಹೀನಾಯ ಸೋಲು

ಮೂವರು ಯುವಕರು ಒಂದೇ ಬೈಕ್​ನಲ್ಲಿ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕಳೆದ ವರ್ಷದ‌ ಹಿಂದೆ ಇದೇ ಪೈಪ್‌ಲೈನ್ ಅಳವಡಿಕೆ ಕಾಮಗಾರಿ ವೇಳೆ ಕಾರ್ಮಿಕ ಸಾವನ್ನಪ್ಪಿದ್ದ. ಇದೀಗ ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಇದನ್ನೂ ಓದಿ: ಕಾರು, ಟ್ರಕ್ ನಡುವೆ ಭೀಕರ ಅಪಘಾತ.. ಡೋರ್ ಓಪನ್ ಮಾಡಲಾಗದೇ ಮಕ್ಕಳು ಸೇರಿ 7 ಮಂದಿ ಸಜೀವ ದಹನ

ಕೂಡಲೇ ಸ್ಥಳೀಯರು ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು, ಗುಂಡಿ ಪಕ್ಕ ಯಾವುದೇ ಬ್ಯಾರಿಕೇಡ್ ಅಳವಡಿಸದಿರೋದು ಈ ಘಟನೆಗೆ ಕಾರಣ ಅಂತ ಸ್ಥಳೀಯರ ಅಕ್ರೋಶ ಹೊರ ಹಾಕುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರಲ್ಲಿ ಭಯಾನಕ ದುರಂತ.. ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಯುವಕ ಸಾವು, ಇಬ್ಬರ ಸ್ಥಿತಿ ಗಂಭೀರ

https://newsfirstlive.com/wp-content/uploads/2024/04/deatjh1.jpg

Load More