newsfirstkannada.com

ನೀರಿನ ಟ್ಯಾಂಕ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ; ಅಸಲಿಗೆ ಆಗಿದ್ದೇನು?

Share :

Published June 29, 2024 at 4:20pm

Update June 29, 2024 at 4:21pm

    ಗವಿಮಠದ ಮುಂಭಾಗದಲ್ಲಿರುವ ನೀರಿನ ಟ್ಯಾಂಕ್ ಹತ್ತಿದ ಯುವಕ

    ಟ್ಯಾಂಕ್ ಏರಿ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಯುವಕ ಬೆದರಿಕೆ

    ಟ್ಯಾಂಕ್ ಮೇಲಿಂದ ಕೆಳಗೆ ಬಿದ್ದ ಭಯಾನಕ ದೃಶ್ಯ ಮೊಬೈಲ್​ನಲ್ಲಿ ಸೆರೆ

ಕೊಪ್ಪಳ: ನೀರಿನ ಟ್ಯಾಂಕ್ ಏರಿ ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ಗವಿಮಠದಲ್ಲಿ ನಡೆದಿದೆ. ನನಗೆ ಅನ್ಯಾಯವಾಗಿದೆ, ನ್ಯಾಯ ಬೇಕು ಅಂತ ಯುವಕನೊಬ್ಬ ಟ್ಯಾಂಕ್ ಏರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ.

ಇದನ್ನೂ ಓದಿ:Breaking: ಮಂಡ್ಯದಲ್ಲಿ ಹಳ್ಳಕ್ಕೆ ಬಿದ್ದ ಸರ್ಕಾರಿ ಬಸ್​.. ಪ್ರಯಾಣಿಕರಿಗೆ ಗಂಭೀರ ಗಾಯ

ಇನ್ನು, ಪ್ರಕಾಶ್ ಎಂಬಾತ ನನಗೆ ಅನ್ಯಾಯವಾಗಿದೆ, ನ್ಯಾಯ ಬೇಕು ಅಂತ ಟ್ಯಾಂಕ್​​ ಏರಿ ಕುಳಿತುಕೊಂಡಿದ್ದ. ಆದರೆ ಇದೇ ವೇಳೆ ಆತನನ್ನು ರಕ್ಷಿಸಲು ಹೋಗಿದ್ದ ಇಬ್ಬರನ್ನು ತಳ್ಳಿ ಪ್ರಕಾಶ್ ಏಕಾಏಕಿ ಮೇಲಿಂದ ಕೆಳಗಡೆ ಹಾರಿದ್ದಾನೆ. ಮೇಲಿಂದ ಕೆಳಗೆ  ಬಿದ್ದಿದ್ದ ಪ್ರಕಾಶ್​​ಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಕೂಡಲೇ ಆತನನ್ನು ಪೊಲೀಸ್​ ಅಧಿಕಾರಿಗಳು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆತ್ಮಹತ್ಯೆಗೆ ಯತ್ನಿಸಿದ ಯುವಕನ ಬಳಿ ಹೋಗಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನೀರಿನ ಟ್ಯಾಂಕ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ; ಅಸಲಿಗೆ ಆಗಿದ್ದೇನು?

https://newsfirstlive.com/wp-content/uploads/2024/06/kopal.jpg

Load More