newsfirstkannada.com

ಮೀನು ಹಿಡಿಯಲು ಹೋದ ಯುವಕ ನೀರು ಪಾಲು; ಅಗ್ನಿಶಾಮಕ ದಳದಿಂದ ಶೋಧ ಕಾರ್ಯ

Share :

07-09-2023

  ಮೀನು ಹಿಡಿಯಲು ಹೋಗಿ ನದಿಯಲ್ಲಿ ಮುಳುಗಿದ ಯುವಕ

  ಕಕ್ಕರಗೋಳ ಬಳಿ ಹರಿಯುವ ತುಂಗಭದ್ರಾ ನದಿಯಲ್ಲಿ ಮುಳುಗಡೆ

  ಅಗ್ನಿಶಾಮಕ ದಳ ಸಿಬ್ಬಂದಿಯಿಂದ ನಿರಂತರ ಶೋಧ ಕಾರ್ಯ

ಕೊಪ್ಪಳ: ನದಿಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಮುಳುಗಿ ಹೋದ ಘಟನೆ ಕಾರಟಗಿ ತಾಲೂಕಿನ ಕಕ್ಕರಗೋಳ ಗ್ರಾಮದಲ್ಲಿ ನಡೆದಿದೆ. ಅಗ್ನಿಶಾಮಕ ದಳದಿಂದ ಯುವಕನ ಶೋಧ ಕಾರ್ಯ ಮುಂದುವರೆದಿದೆ.

ಇದನ್ನೂ ಓದಿ: VIDEO: ಅಮ್ಮ ನಾನು IAS ಓದ್ತೀನಿ​ ಅಂತ ಯಾವಾಗ್ಲೂ ಹೇಳುತ್ತಿದ್ಳು.. ಮಗಳ ನೆನೆದು ತಾಯಿ ಕಣ್ಣೀರು

ಕಕ್ಕರಗೋಳ ಬಳಿ ಹರಿಯುವ ತುಂಗಭದ್ರಾ ನದಿಯಲ್ಲಿ 20 ವರ್ಷದ ರವಿ ಮೀನು ಹಿಡಿಯಲು ತೆರಳಿದ್ದಾನೆ. ಇಂದು ಮಧ್ಯಾಹ್ನ 3ಗಂಟೆ ಸುಮಾರಿಗೆ ರವಿ ಮುಳುಗಿದ್ದಾನೆ ಎನ್ನಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿಯಿಂದ ನಿರಂತರ ಶೋಧ ಕಾರ್ಯ ನಡೆಯುತ್ತಿದೆ. ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮೀನು ಹಿಡಿಯಲು ಹೋದ ಯುವಕ ನೀರು ಪಾಲು; ಅಗ್ನಿಶಾಮಕ ದಳದಿಂದ ಶೋಧ ಕಾರ್ಯ

https://newsfirstlive.com/wp-content/uploads/2023/09/Koppal-Fish.jpg

Load More