newsfirstkannada.com

ಭೀಕರವಾಗಿ ಡಿಕ್ಕಿ ಹೊಡೆದ ಖಾಸಗಿ ಬಸ್​.. ಗೂಡ್ಸ್​ ವಾಹನ ಪುಡಿಪುಡಿ..!

Share :

Published July 10, 2024 at 10:03am

    ಗಾಯಾಳುಗಳು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನೆ

    ಡಿಕ್ಕಿ ಹೊಡೆದ ರಭಸಕ್ಕೆ ಪಲ್ಟಿ ಹೊಡೆದ ಟಾಟಾ ಏಸ್​

    ಸ್ಥಳಕ್ಕೆ ಹೊಸಪೇಟೆ ಗ್ರಾಮೀಣ ಪೊಲೀಸರು ಭೇಟಿ

ವಿಜಯನಗರ: ಟಾಟಾ ಏಸ್ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಹೊರವಲಯದಲ್ಲಿ ನಡೆದಿದೆ.

ದುರ್ಘಟನೆಯಲ್ಲಿ ಟಾಟಾ ಏಸ್ ವಾಹನ ಚಾಲಕ ಮತ್ತು ಬಸ್ ನಿರ್ವಾಹಕನಿಗೆ ಗಾಯವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಗಾಯಾಳುಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹೊಸಪೇಟೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಟಾಟಾ ಏಸ್​ ಪಲ್ಟಿಯಾಗಿದೆ. ಮಾತ್ರವಲ್ಲ ವಾಹನ ನುಜ್ಜುಗುಜ್ಜಾಗಿದೆ.

ಇದನ್ನೂ ಓದಿ:IND vs ZIM: ಜೈಸ್ವಾಲ್, ದುಬೆ, ಸಂಜು ತಂಡಕ್ಕೆ ಎಂಟ್ರಿ.. ಪ್ಲೇಯಿಂಗ್​-11ನಿಂದ ಮೂವರು ಔಟ್​..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಭೀಕರವಾಗಿ ಡಿಕ್ಕಿ ಹೊಡೆದ ಖಾಸಗಿ ಬಸ್​.. ಗೂಡ್ಸ್​ ವಾಹನ ಪುಡಿಪುಡಿ..!

https://newsfirstlive.com/wp-content/uploads/2024/07/ACCIDENT-10.jpg

Load More