Advertisment

ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಅಪಘಾತ; ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ನಾಲ್ವರು

author-image
Ganesh
Updated On
ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಅಪಘಾತ; ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ನಾಲ್ವರು
Advertisment
  • ದುರ್ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದೆ
  • ಗಾಯಾಳುಗಳಿಗೆ ಕೋಲಾರ ಆಸ್ಪತ್ರೆಯಲ್ಲಿ ಚಿಕಿತ್ಸೆ
  • ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ

ಕೋಲಾರ: ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಜೀವ ಕಳೆದುಕೊಂಡ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕುಪ್ಪನಹಳ್ಳಿ ಬಳಿ ನಡೆದಿದೆ.

Advertisment

ನೂತನ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಮಹೇಶ್ (45) , ಉದ್ವಿತ್ (2), ರತ್ನಮ್ಮ (60) ಹಾಗೂ ಬೈಕ್ ಸವಾರ ಪ್ರಾಣ ಬಿಟ್ಟಿದ್ದಾರೆ. ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ.

ಇದನ್ನೂ ಓದಿ: ಕರಾವಳಿಗೆ ಮತ್ತೆ ಉಷ್ಣ ಅಲೆ ಎಚ್ಚರಿಕೆ; ಕಾರವಾರದಲ್ಲಿ ಗರಿಷ್ಠ ತಾಪಮಾನ ದಾಖಲು

publive-image

ಸುಶ್ಮಿತಾ, ವಿರುತ್, ಸುಜಾತ, ಸುನಿಲ್​ಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಜಿಎಫ್ ತಾಲೂಕಿನ ಕಮ್ಮಸಂದ್ರ ಗ್ರಾಮದ ಇವರು, ಬೆಂಗಳೂರಿನಿಂದ ಗ್ರಾಮಕ್ಕೆ ವಾಪಸ್ ಆಗ್ತಿದ್ದಾಗ ದುರ್ಘಟನೆ ನಡೆದಿದೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

Advertisment

ಇದನ್ನೂ ಓದಿ: ಆತ್ಮವಿಶ್ವಾಸದಲ್ಲಿದ್ದ ಟೀಂ ಇಂಡಿಯಾಗೆ ಶಾಕ್​ ಟ್ರೀಟ್​​ಮೆಂಟ್ ಕೊಟ್ಟ ಕಿವೀಸ್..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment