Breaking News: ಭೀಕರ ಸರಣಿ ಅಪಘಾತ: ದಂಪತಿ ಸ್ಥಳದಲ್ಲೇ ಸಾವು; ಒಂದು ವರ್ಷದ ಮಗು ಗಂಭೀರ

author-image
Ganesh
Updated On
Breaking News: ಭೀಕರ ಸರಣಿ ಅಪಘಾತ: ದಂಪತಿ ಸ್ಥಳದಲ್ಲೇ ಸಾವು; ಒಂದು ವರ್ಷದ ಮಗು ಗಂಭೀರ
Advertisment
  • ಚಿಕ್ಕಮಗಳೂರು ಜಿಲ್ಲೆಯಲ್ಲಿ ದಾರುಣ ಘಟನೆ
  • ಸಖರಾಯಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ
  • ಟಿಪ್ಪರ್ ಚಾಲಕ ಘಟನಾ ಸ್ಥಳದಿಂದ ಪರಾರಿ

ಚಿಕ್ಕಮಗಳೂರು: ಕಾರು, ಟಿಪ್ಪರ್, ಬೈಕ್ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶಿವಮೊಗ್ಗ ಮೂಲದ ಸಯ್ಯದ್ ಆಸೀಫ್ (38), ಮಾಜಿನಾ (33) ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಬೈಕ್​​ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಈ ದಂಪತಿಯ ಒಂದು ವರ್ಷದ ಮಗು ಗಂಭೀರವಾಗಿ ಗಾಯಗೊಂಡಿದ್ದಾಳೆ. ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ದಂಪತಿ ತೆರಳುತ್ತಿತ್ತು.

ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಸಮೀಪ ದುರ್ಘಟನೆ ಸಂಭವಿಸಿದೆ. ಅಪಘಾತ ಬೆನ್ನಲ್ಲೇ ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿ ಆಗಿದ್ದಾನೆ. ಸಖರಾಯಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment