newsfirstkannada.com

ಚಂದನ್, ಕವಿತ ಫ್ಯಾನ್ಸ್​ಗೆ ಗುಡ್​ನ್ಯೂಸ್.. ಹೊಸ ಫೋಟೋ ಶೇರ್ ಮಾಡಿ ಸ್ಟಾರ್​ ಜೋಡಿ ಹೇಳಿದ್ದೇನು?

Share :

Published May 5, 2024 at 3:43pm

Update May 5, 2024 at 3:44pm

  2021ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನಟ ಚಂದನ್, ಕವಿತಾ ಗೌಡ

  ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ ಸ್ಟಾರ್ ಜೋಡಿ ಫೋಟೋ

  ನಟ ಚಂದನ್​ ಹಾಗೂ ಕವಿತಾ ಗೌಡ ಫ್ಯಾನ್ಸ್​ಗಳಿಂದ ಶುಭಾಶಯ ಮಹಾಪೂರ

ಲಕ್ಷ್ಮೀ ಬಾರಮ್ಮ ಸೀರಿಯಲ್​​ ಖ್ಯಾತಿಯ ನಟಿ ಕವಿತಾ ಗೌಡ ಹಾಗೂ ನಟ ಚಂದನ್ ಕುಮಾರ್ ತಮ್ಮ ಅಭಿಮಾನಿಗಳಿಗೆ ಗುಡ್​ನ್ಯೂಸ್​ವೊಂದನ್ನು ಕೊಟ್ಟಿದ್ದಾರೆ. ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಫೋಟೋವನ್ನು ಶೇರ್​ ಮಾಡಿಕೊಳ್ಳುವ ಮೂಲಕ ಈ ಜೋಡಿ ಮೊದಲ ಮಗುವಿನ ನಿರೀಕ್ಷೆಯಲ್ಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬ್ಯೂಟಿ ಕ್ವೀನ್ ಬರ್ಬರ ಹತ್ಯೆ.. ರೆಸ್ಟೋರೆಂಟ್‌ನಲ್ಲಿ ಗುಂಡಿಕ್ಕಿ ಕೊಂದ ಹಂತಕರು; ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!

ಈ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಹಾಗೂ ಕಿರುತೆರೆ ನಟ ನಟಿಯರು ಕವಿತಾ ಗೌಡ ಹಾಗೂ ನಟ ಚಂದನ್ ಕುಮಾರ್​ಗೆ ಶುಭ ಹಾರೈಸುತ್ತಿದ್ದಾರೆ. ಕವಿತಾ ಗೌಡ ಅವರು ಕನ್ನಡ ಕಿರುತೆರೆ ನಟಿ. ಚಂದನ್​ ಕುಮಾರ್​ ಅವರು ಕಿರುತೆರೆ ಬೆಳ್ಳಿತೆರೆಯಲ್ಲಿ ಮುಂಚಿದ ನಟ. ಕವಿತಾ ಗೌಡ ಹಾಗೂ ಚಂದನ್ ಅವರು ಲಕ್ಷ್ಮೀ ಬಾರಮ್ಮ ಧಾರಾವಾಹಿಯಲ್ಲಿ ನಟಿಸಿದ್ದರು. ತದನಂತರ ಲಾಕ್‌ಡೌನ್ ಸಮಯದಲ್ಲಿ ಈ ಜೋಡಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿತ್ತು.

View this post on Instagram

A post shared by K A V I T H A (@iam.kavitha_official)

ಬಳಿಕ 2021 ಮೇ 14ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಈ ಸ್ಟಾರ್ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಸಂಬಂಧ ನಟ ಚಂದನ್ ಕುಮಾರ್​ ಹಾಗೂ ಕವಿತಾ ಗೌಡ ಅವರು ಬೇಬಿ ಸ್ಕ್ಯಾನ್ ಫೋಟೋವನ್ನು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸದ್ಯ ಇದೇ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಇನ್ನು ಈ ಫೋಟೋಗೆ ವಿನಯ್​​ ಗೌಡ, ನೇಹಾ ಗೌಡ, ಗೀತಾ ಭಾರತೀ ಭಟ್, ಧನರಾಜ್, ಪ್ರಿಯಾಂಕಾ ಚಿಂಚೋಳಿ, ಪ್ರಿಯಾಂಕಾ ಶಿವಣ್ಣ ಇನ್ನಿತರರು ಕವಿತಾ ಗೌಡ ದಂಪತಿಗೆ ಶುಭಾಶಯ ತಿಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚಂದನ್, ಕವಿತ ಫ್ಯಾನ್ಸ್​ಗೆ ಗುಡ್​ನ್ಯೂಸ್.. ಹೊಸ ಫೋಟೋ ಶೇರ್ ಮಾಡಿ ಸ್ಟಾರ್​ ಜೋಡಿ ಹೇಳಿದ್ದೇನು?

https://newsfirstlive.com/wp-content/uploads/2024/05/chandan-kumar.jpg

Load More