Advertisment

ಶವ ಬಿಸಾಕಿದ್ದಾಗಿಂದ ಒಂದೇ ಬಟ್ಟೆಯಲ್ಲೇ ಮೂರು ದಿನ ಓಡಾಟ.. ಎಣ್ಣೆ ಪಾರ್ಟಿ..!

author-image
Ganesh
Updated On
ಶವ ಬಿಸಾಕಿದ್ದಾಗಿಂದ ಒಂದೇ ಬಟ್ಟೆಯಲ್ಲೇ ಮೂರು ದಿನ ಓಡಾಟ.. ಎಣ್ಣೆ ಪಾರ್ಟಿ..!
Advertisment
  • ರೇಣುಕಾಸ್ವಾಮಿ ಕೊಲೆ‌ ಪ್ರಕರಣದಲ್ಲಿ ನಟ ದರ್ಶನ್
  • ಕೊಲೆಯಾದ ಬಳಿಕ ಎಣ್ಣೆ ಪಾರ್ಟಿಯಲ್ಲಿ ಗ್ಯಾಂಗ್ ಬ್ಯುಸಿ
  • ತನಿಖೆ ವೇಳೆ ಒಂದೊಂದೇ ಸತ್ಯ ಬಯಲಾಗುತ್ತಿದೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ‌ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರ ಅಂಡ್​ ಗ್ಯಾಂಗ್​ನ ಬಂಧಿಸಿರುವ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ತನಿಖೆ ವೇಳೆ ಕೆಲವು ಮಹತ್ವದ ವಿಚಾರಗಳು ಬೆಳಕಿಗೆ ಬರುತ್ತಿವೆ.

Advertisment

ತನಿಖೆಯಲ್ಲಿ ಗೊತ್ತಾಗಿದ್ದು ಏನು..?
ಜೂನ್ 8 ರಂದು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ನಟ ದರ್ಶನ್ ಗ್ಯಾಂಗ್ ಕಿಡ್ನ್ಯಾಪ್ ಮಾಡಿ ಬೆಂಗಳೂರಿನ ಪಟ್ಟಣಗೆರೆ ಶೆಡ್​​ಗೆ ಕರ್ಕೊಂಡು ಬಂದಿದೆ. ಜೂನ್ 8 ರಂದು ಶೆಡ್​​ನಲ್ಲಿ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ರೇಣುಕಾಸ್ವಾಮಿ ಮೃತಪಟ್ಟ ಬಳಿಕ ಮೃತದೇಹವನ್ನ ಅದೇ ದಿನ ರಾತ್ರಿ ಕೇಶವ್, ಕಾರ್ತಿಕ್, ನಿಖಿಲ್ ನಾಯಕ್ ಸುಮ್ಮನಹಳ್ಳಿಯಲ್ಲಿರುವ ಮೋರಿ ಬಳಿ ಬೀಸಾಡಿದ್ದರು.

ಇದನ್ನೂ ಓದಿ:ಸೂಪರ್ 8ರಲ್ಲಿ ಮೂವರು ಫಿಕ್ಸ್​.. ಭಾರತದ ಗೆಲುವಿಗೆ ಬೇಕೇಬೇಕು ಈ ಸ್ಪಿನ್ ಟ್ವಿನ್ಸ್ ಜೋಡಿ.. ರೋಹಿತ್ ಆಯ್ಕೆ ಏನು?

ರೇಣುಕಾಸ್ವಾಮಿ ಹತ್ಯೆ ನಂತರ ಆರೋಪಿ ನಿಖಿಲ್ ನಾಯಕ್ ಒಂದೇ ಬಟ್ಟೆಯಲ್ಲಿ ಮೂರು ದಿನ ಕಳೆದಿದ್ದ. ಬಟ್ಟೆ ಬದಲಾಯಿದೇ ಓಡಾಟ ಮಾಡಿದ್ದಾನೆ. ಬಟ್ಟೆ ಬದಲಾಯಿಸದೇ ಎಣ್ಣೆ ಪಾರ್ಟಿಯಲ್ಲಿ ಭಾಗಿಯಾಗಿದ್ದಾನೆ. ಶವ ಬೀಸಾಕಿದ್ದಗಿನಿಂದ ಒಂದೇ ಬಟ್ಟೆಯಲ್ಲಿ ಓಡಾಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

Advertisment

ಇದನ್ನೂ ಓದಿ:ರೇಣುಕಾಸ್ವಾಮಿ ಸತ್ತ ಮೇಲೂ ಕಾಡದ ಪಶ್ಚಾತಾಪ.. ಕೊಲೆ ಮಾಡಿದ ಬೆನ್ನಲ್ಲೇ ನಡೆದ ಎಣ್ಣೆ ಪಾರ್ಟಿಗಳು ಎಷ್ಟು ಗೊತ್ತಾ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment