newsfirstkannada.com

ನಟ ದರ್ಶನ್ ಬಂಧನ ಬೆನ್ನಲ್ಲೇ ನಾಲಿಗೆ ಹರಿಬಿಟ್ಟಿದ್ದ ಚೇತನ್ ಅರೆಸ್ಟ್

Share :

Published June 25, 2024 at 9:39am

Update June 25, 2024 at 10:05am

    ಉಮಾಪತಿ ಗೌಡಗೆ ಬೆದರಿಕೆ ಹಾಕಿದ್ದ ಅಭಿಮಾನಿ

    ದರ್ಶನ್ ಬಂಧನ ಆಗ್ತಿದ್ದಂತೆ ಹಾರಾಡಿದ್ದ ಚೇತನ್

    ಬಸವೇಶ್ವರನಗರ ಪೊಲೀಸರಿಂದ ತೀವ್ರ ವಿಚಾರಣೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗ್ತಿದ್ದಂತೆ ನಾಲಿಗೆ ಹರಿಬಿಟ್ಟಿದ್ದ ಡಿಬಾಸ್​ ಅಭಿಮಾನಿಯೊಬ್ಬ ಅರೆಸ್ಟ್ ಆಗಿದ್ದಾನೆ. ಚೇತನ್ ಬಂಧನಕ್ಕೆ ಒಳಗಾದ ದರ್ಶನ್ ಅಭಿಮಾನಿ.

ಆರೋಪಿ ಚೇತನ್​​ನನ್ನು ಬೆಂಗಳೂರಿನ ಬಸವೇಶ್ವರನಗರ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ದರ್ಶನ್ ಬಂಧನ ಬೆನ್ನಲ್ಲೇ ನಿರ್ಮಾಪಕ ಉಮಾಪತಿಗೆ ಬೆದರಿಕೆ ಚೇತನ್ ಬೆದರಿಕೆ ಹಾಕಿದ್ದ. ಬಂಧಿತ ಆರೋಪಿ ಚೇತನ್ ಇತರೆ ದರ್ಶನ್ ಅಭಿಮಾ‌ನಿಗಳಿಗೆ ಪ್ರಚೋದನೆ ನೀಡುವ ರೀತಿಯಲ್ಲಿ ಹೇಳಿಕೆಗಳನ್ನು ನೀಡಿದ್ದ. ಈ ಸಂಬಂಧ ಐಪಿಸಿ ಸೆಕ್ಷನ್ 504, 506 ಅಡಿಯಲ್ಲಿ ಎಫ್ಐಆರ್ ದಾಖಲಾಗಿತ್ತು. ನಿರ್ಮಾಪಕ ಉಮಾಪತಿ ಗೌಡರಿಗೆ ಬೆದರಿಕೆ ಹಾಕಿ ಅವಹೇಳನಕಾರಿಯಾಗಿ ಮಾತನಾಡಿದ್ದ. ಈ ಸಂಬಂಧ ಉಮಾಪತಿ ಗೌಡ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದನ್ನೂ ಓದಿ:ಜೈಲಲ್ಲಿ ದರ್ಶನ್​ಗೆ ಆತಿಥ್ಯ ನೀಡಲು ಕುಖ್ಯಾತ ರೌಡಿಗಳಿಂದ ಪೈಪೋಟಿ..? ಅಚ್ಚರಿಯ ವಿಷಯ ಬಹಿರಂಗ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಟ ದರ್ಶನ್ ಬಂಧನ ಬೆನ್ನಲ್ಲೇ ನಾಲಿಗೆ ಹರಿಬಿಟ್ಟಿದ್ದ ಚೇತನ್ ಅರೆಸ್ಟ್

https://newsfirstlive.com/wp-content/uploads/2024/06/DARSHAN-JAIL-2-1.jpg

Load More