newsfirstkannada.com

ದರ್ಶನ್ ಬಳ್ಳಾರಿ ಜೈಲಿಗೆ.. ಪವಿತ್ರಾ ಎಲ್ಲಿಗೆ? ಕೊಲೆ ಆರೋಪಿಗಳು ಯಾವ್ಯಾವ ಜೈಲಿಗೆ ಶಿಫ್ಟ್? ಇಲ್ಲಿದೆ ಕಂಪ್ಲೀಟ್ ಮಾಹಿತಿ!

Share :

Published August 27, 2024 at 6:50pm

Update August 27, 2024 at 6:51pm

    ರೇಣುಕಾಸ್ವಾಮಿ ಕೊಲೆ ಕೇಸ್​ನ ಆರೋಪಿಗಳು ಬೇರೆ ಬೇರೆ ಜೈಲಿಗೆ ಶಿಫ್ಟ್

    ಯಾವ್ಯಾವ ಕೇಂದ್ರ ಕಾರಾಗೃಹಕ್ಕೆ ಯಾರು ಯಾರು ಸ್ಥಳಾಂತರ ಆಗಿದ್ದಾರೆ..?

    ಈಗಾಗಲೇ ನ್ಯಾಯಾಲಯದಿಂದ ಆದೇಶ ಪಡೆದ ಜೈಲಿನ ಅಧಿಕಾರಿಗಳು

ಬೆಂಗಳೂರು: ಪರಪ್ಪರ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರ ಸಿಗರೇಟ್ ಪಾರ್ಟಿ ಫೋಟೋ ವೈರಲ್ ಆದ ಬೆನ್ನಲ್ಲೇ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಿ 24ನೇ ಎಸಿಎಂಎಂ ಕೋರ್ಟ್​ ಆದೇಶ ನೀಡಿದೆ.

ರೇಣುಕಾಸ್ವಾಮಿ ಕೇಸ್​ನಲ್ಲಿ ಜೈಲಿನಲ್ಲಿರುವ ದರ್ಶನ್ ಅವರನ್ನು ಸದ್ಯ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿದೆ. ಇವರಷ್ಟೇ ಅಲ್ಲದೇ ದರ್ಶನ್ ಗ್ಯಾಂಗ್​ನ ಇತರೆ ಆರೋಪಿಗಳನ್ನು ರಾಜ್ಯದ ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಪ್ರಕರಣದಲ್ಲಿ ದರ್ಶನ್ ಸೇರಿ ಇತರ ಆರೋಪಿಗಳನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮನವಿ ಮಾಡಿದ್ದರು. ಈ ಮನವಿಯನ್ನು ವಿಚಾರಣೆ ಮಾಡಿದ ಕೋರ್ಟ್ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಿ ಆದೇಶ ಹೊರಡಿಸಿದೆ.

ಯಾರು ಯಾರನ್ನ ಯಾವ್ಯಾವ ಜೈಲಿಗೆ ಶಿಫ್ಟ್​..?

  • ದರ್ಶನ್- ಬಳ್ಳಾರಿ ಜೈಲು
  • ಪವನ್- ರಾಘವೇಂದ್ರ, ನಂದೀಶ್- ಮೈಸೂರು ಜೈಲು
  • ಜಗದೀಶ್- ಶಿವಮೊಗ್ಗ,
  • ಧನರಾಜ್- ಧಾರವಾಡ ಜೈಲು
  • ವಿನಯ್- ವಿಜಯಪುರ ಜೈಲು
  • ನಾಗರಾಜ್- ಕಲಬುರಗಿ
  • ಲಕ್ಷ್ಮಣ- ಶಿವಮೊಗ್ಗ
  • ಪ್ರದೂಶ್- ಬೆಳಗಾವಿ
  • ಪವಿತ್ರಗೌಡ- ಪರಪ್ಪನ ಅಗ್ರಹಾರ
  • ಅನುಕುಮಾರ್- ಪರಪ್ಪನ ಅಗ್ರಹಾರ
  • ದೀಪಕ್- ಪರಪ್ಪನ ಅಗ್ರಹಾರ
  • ಈಗಾಗಲೇ ರವಿ , ಕಾರ್ತಿಕ್, ನಿಖಿಲ್, ಕೇಶವಮೂರ್ತಿ ತುಮಕೂರು ಜೈಲಿನಲ್ಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದರ್ಶನ್ ಬಳ್ಳಾರಿ ಜೈಲಿಗೆ.. ಪವಿತ್ರಾ ಎಲ್ಲಿಗೆ? ಕೊಲೆ ಆರೋಪಿಗಳು ಯಾವ್ಯಾವ ಜೈಲಿಗೆ ಶಿಫ್ಟ್? ಇಲ್ಲಿದೆ ಕಂಪ್ಲೀಟ್ ಮಾಹಿತಿ!

https://newsfirstlive.com/wp-content/uploads/2024/08/DARSHAN_JAIL.jpg

Load More