newsfirstkannada.com

‘ಯಾರೋ ಮಾಡಿದ ತಪ್ಪಿಗೆ ಇನ್ಯಾರಿಗೋ ಶಿಕ್ಷೆ’ -ಜೈಲು ಅಧಿಕಾರಿಗಳಿಗೆ ದರ್ಶನ್ ಶಾಕಿಂಗ್ ಹೇಳಿಕೆ

Share :

Published June 27, 2024 at 12:54pm

  ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಜೈಲು

  ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಅಂಡ್ ಗ್ಯಾಂಗ್

  ಹಿಂದಿ ಸಿನಿಮಾ, ಸ್ಪೋರ್ಟ್ಸ್​ ನೋಡ್ತಿರುವ ದರ್ಶನ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಫುಲ್ ಸೈಲೆಂಟ್‌ ಆಗಿದ್ದಾರಂತೆ.

ಜೈಲಿನಲ್ಲಿ ಯಾರನ್ನೂ ಭೇಟಿಯಾಗಲು ಇಷ್ಟ ಇಲ್ಲ. ಯಾರನ್ನೂ ನನ್ನ ಭೇಟಿಗೆ ಕಳುಹಿಸಬೇಡಿ. ಯಾರೋ ಮಾಡಿದ ತಪ್ಪಿಗೆ ಇನ್ಯಾರಿಗೋ ಶಿಕ್ಷೆ. ಕೆಲವು ಪರಿಚಯಗಳೇ ನಾನು ಮಾಡಿಕೊಂಡ ದೊಡ್ಡ ತಪ್ಪು ಎಂದು ಜೈಲು ಅಧಿಕಾರಿಗಳ ಮುಂದೆ ಹೇಳುತ್ತಿದ್ದಾರೆ ಎನ್ನಲಾಗಿದೆ.

ಇನ್ನು ಜೈಲಿನಲ್ಲಿ ಬೇಸರವಾದಾಗ ಹಿಂದಿ ಸಿನಿಮಾಗಳನ್ನು ನೋಡುತ್ತಿದ್ದಾರಂತೆ. ಜೊತೆಗೆ ಸ್ಪೋರ್ಟ್ಸ್​ ವೀಕ್ಷಣೆ ಮಾಡಿ ಕಳೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಯಾವುದೇ ನ್ಯೂಸ್​​ಗಳನ್ನಾಗಿ, ಕನ್ನಡ ಸಿನಿಮಾಗಳನ್ನಾಗಲಿ ನೋಡುತ್ತಿಲ್ಲ ಎಂಬ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ:ಮಂಗಳೂರಲ್ಲಿ ಮತ್ತೊಂದು ದುರಂತ.. ಆಟೋ ಚಾಲಕನ ರಕ್ಷಣೆಗೆ ಹೋಗಿದ್ದವ ಸೇರಿ ಇಬ್ಬರು ಸಾವು

ಇದನ್ನೂ ಓದಿ:‘ಪ್ಲೀಸ್ ಯಾರನ್ನೂ ಭೇಟಿಗೆ ಬಿಡಬೇಡಿ..’ ಜೈಲು ಅಧಿಕಾರಿಗಳ ಮುಂದೆ ದರ್ಶನ್ ಪಶ್ಚಾತಾಪದ ಮಾತುಗಳು..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ಯಾರೋ ಮಾಡಿದ ತಪ್ಪಿಗೆ ಇನ್ಯಾರಿಗೋ ಶಿಕ್ಷೆ’ -ಜೈಲು ಅಧಿಕಾರಿಗಳಿಗೆ ದರ್ಶನ್ ಶಾಕಿಂಗ್ ಹೇಳಿಕೆ

https://newsfirstlive.com/wp-content/uploads/2024/06/DARSHAN-JAIL-4-1.jpg

Load More