Advertisment

ಜೈಲಿನಲ್ಲಿ ದರ್ಶನ್ ಆರಾಮಾಗಿ ಇದ್ದಾರಾ? ಫೋಟೋ ಫುಲ್ ವೈರಲ್‌; ಏನಿದರ ಅಸಲಿಯತ್ತು?

author-image
admin
Updated On
ಜೈಲಿನಲ್ಲಿ ದರ್ಶನ್ ಪಾರ್ಟಿ.. ವಿಲ್ಸನ್ ಗಾರ್ಡನ್ ನಾಗ ಧರಿಸಿದ ಟೀ ಶರ್ಟ್ ಬೆಲೆ ಎಷ್ಟು ಗೊತ್ತಾ? ಶಾಕ್ ಆಗ್ತೀರಾ!
Advertisment
  • ಪರಪ್ಪನ ಅಗ್ರಹಾರ ಜೈಲಿನಿಂದ ಲೀಕ್ ಆದ ದರ್ಶನ್ ಫೋಟೋ
  • ದರ್ಶನ್ ಒಂದು ಕೈಯಲ್ಲಿ ಸಿಗರೇಟ್ ಮತ್ತೊಂದು ಕೈಯಲ್ಲಿ ಟೀ ಕಪ್
  • ಜೈಲಿನಲ್ಲಿರುವ ನಟ ದರ್ಶನ್ ಈ ಫೋಟೋ ರಿಲೀಸ್ ಆಗಿದ್ದು ಹೇಗೆ?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಅರೆಸ್ಟ್ ಆದ ನಟ ದರ್ಶನ್ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಹೇಗಿದ್ದಾರೆ ಅನ್ನೋ ಕುತೂಹಲ ಎಲ್ಲರಲ್ಲೂ ಇತ್ತು. ಆದರೆ ದರ್ಶನ್ ಅವರು ಜೈಲಿನಲ್ಲಿ ಆರಾಮಾಗಿ ಇದ್ದಾರೆ ಅನ್ನೋ ಒಂದು ಫೋಟೋ ಇದೀಗ ವೈರಲ್ ಆಗಿದೆ.

Advertisment

ಇದನ್ನೂ ಓದಿ: ರೇಣುಕಾಸ್ವಾಮಿ ಕೇಸ್​ಗೆ ಬಿಗ್​ ಟ್ವಿಸ್ಟ್​​; ನಟ ದರ್ಶನ್​ಗೆ ಶಿಕ್ಷೆ ಗ್ಯಾರಂಟಿ; ಸ್ಫೋಟಕ ವರದಿ​​ 

ಪರಪ್ಪನ ಅಗ್ರಹಾರ ಜೈಲಿನಿಂದ ಲೀಕ್ ಆಗಿರುವ ಫೋಟೋದಲ್ಲಿ ದರ್ಶನ್ ಅವರು ಚೇರ್ ಮೇಲೆ ಆರಾಮಾಗಿ ಕುಳಿತಿದ್ದಾರೆ. ಒಂದು ಕೈಯಲ್ಲಿ ಸಿಗರೇಟ್ ಮತ್ತೊಂದು ಕೈಯಲ್ಲಿ ಟೀ ಕಪ್ ಕೂಡ ಇದೆ. ದರ್ಶನ್ ಅವರ ಅಕ್ಕ-ಪಕ್ಕ ರೌಡಿಶೀಟರ್‌ಗಳು ಕೂತಿದ್ದಾರೆ.

publive-image

A2 ದರ್ಶನ್​ ಜೈಲಿನಲ್ಲಿರುವ ಫೋಟೋ ರಿವೀಲ್ ಆಗಿದ್ದು, ಇದೇ ಫೋಟೋದಲ್ಲಿ ವಿಲ್ಸನ್ ಗಾರ್ಡನ್ ನಾಗನ ಜೊತೆ ದರ್ಶನ್​ ಕುಳಿತಿದ್ದಾನೆ. ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ, ನಾಗರಾಜ್ ಎಂಬುವವರು ದರ್ಶನ್ ಪಕ್ಕದಲ್ಲಿ ಕೂತು ಮಾತನಾಡುತ್ತಿದ್ದಾರೆ.

Advertisment

ಇದನ್ನೂ ಓದಿ: ನಟ ದರ್ಶನ್ ಕೇಸ್​​ಗೆ ಮತ್ತೊಂದು ಟ್ವಿಸ್ಟ್; ತನಿಖಾಧಿಕಾರಿಗಳ ಕೈಸೇರಿದ CSFL ರಿಪೋರ್ಟ್..! 

ಫೋಟೋ ಲೀಕ್ ಆಗಿದ್ದು ಹೇಗೆ?
ಕೊಲೆ ಪ್ರಕರಣದಲ್ಲಿ A2 ಆಗಿರುವ ದರ್ಶನ್ ಅವರ ಈ ಫೋಟೋ ರಿಲೀಸ್ ಆಗಿದ್ದು ರೋಚಕ ಕಥೆ. ವೇಲು ಎಂಬ ಕೈದಿ ಮೊಬೈಲ್​ನಲ್ಲಿ ಈ ಫೋಟೋವನ್ನು ಸೆರೆ ಹಿಡಿದಿದ್ದಾನೆ ಎನ್ನಲಾಗಿದೆ. ಜೈಲಿನಲ್ಲಿರೋ ವೇಲು ತನ್ನ ಹೆಂಡತಿಗೆ ಈ ಕಳಿಸಿದ್ದು ಬಹಿರಂಗವಾಗಿದೆ ಎನ್ನಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment