ಇವಳು ಸರ್ಜಾ ವಂಶದ ಪುಟ್ಟ ರಾಜಕುಮಾರಿ
ಮಾರ್ಟಿನ್, KD ಸಿನಿಮಾಗಳಲ್ಲಿ ಧ್ರುವ ಬ್ಯುಸಿ
ಮುದ್ದು ಮಗಳನ್ನು ನೋಡಿದ ನೆಟ್ಟಿಗರು ಖುಷಿ
ಸ್ಯಾಂಡಲ್ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ಮಕ್ಕಳ ಮೇಲೆ ವಿಶೇಷ ಪ್ರೀತಿ. ಅದಕ್ಕೆ ಸಾಕ್ಷಿ ಎಂದರೆ ಅಣ್ಣ ಚಿರಂಜೀವಿ ಸರ್ಜಾ ಮಗನನ್ನು ಎತ್ತಿಕೊಂಡು ಮುದ್ದಾಡುವ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿವೆ. ಆದರೀಗ ತಮ್ಮ ಮಗಳೊಂದಿನ ಫೋಟೋವನ್ನು ಧ್ರುವ ಸರ್ಜಾ ಹಂಚಿಕೊಂಡಿದ್ದಾರೆ.
ನಟ ಧ್ರುವ ಸರ್ಜಾ ಅವರು ಬಹುನಿರಿಕ್ಷಿತ ಮಾರ್ಟಿನ್ ಮತ್ತು ಕೆಡಿ ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಈಗಾಗಲೇ ಈ ಸಿನಿಮಾದ ಕೆಲಸಗಳು ಕಂಪ್ಲೀಟ್ ಆಗಿದ್ದು, ತೆರೆ ಮೇಲೆ ಬರಲು ಬಾಕಿ ಇದೆ ಎಂದು ಹೇಳಲಾಗುತ್ತಿದೆ. ಈ ನಡುವೆ ತಮ್ಮ ಮುದ್ದಿನ ಮಗಳ ಜೊತೆಗಿರೋ ಫೋಟೋವನ್ನ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ನಟ ಶೇರ್ ಮಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮುದ್ದಾದ ವಿಡಿಯೋವನ್ನು ನೋಡಿದ ನೆಟ್ಟಿಗರು ಬಗೆ ಬಗೆಯಾಗಿ ಕಾಮೆಂಟ್ ಮಾಡಿದ್ದಾರೆ. ನಟನ ಮುದ್ದು ಮಗಳನ್ನು ನೋಡಿದ ನೆಟ್ಟಿಗರು.. ಪುಟ್ಟ ಸೋ ಕ್ಯೂಟ್.. ಸರ್ಜಾ ವಂಶದ ಪುಟ್ಟ ರಾಜಕುಮಾರಿ ಎಂದು ಕಾಮೆಂಟ್ ಮಾಡಿದ್ದಾರೆ.
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ