ಬೆಂಗಳೂರಿನ ಅಶೋಕ್ ನಗರ ಠಾಣೆಯಲ್ಲಿ ಕೇಸ್
ಐಪಿಸಿ ಸೆಕ್ಷನ್ 506, 504, 505 ಅಡಿಯಲ್ಲಿ ಪ್ರಕರಣ
ಪ್ರಕಾಶ್ ರಾಜ್ ಮಾಡಿದ ಆರೋಪಗಳು ಏನು..?
ನನಗೆ ಜೀವ ಬೆದರಿಕೆ ಹಾಕಿದ್ದಾರೆಂದು ನಟ ಪ್ರಕಾಶ್ ರಾಜ್ ಖಾಸಗಿ ಯೂಟ್ಯೂಬ್ ವಾಹಿನಿ ವಿರುದ್ಧ ದೂರು ಸಲ್ಲಿಸಿದ್ದಾರೆ. ಆಗಸ್ಟ್ 14ರಂದು ಜೀವ ಬೆದರಿಕೆ ಹಾಕುವ ಸಂದೇಶಗಳ ರೀತಿ ಸುದ್ದಿ ಪ್ರಸಾರವಾಗಿದೆ ಎಂದು ಆರೋಪಿಸಿ ಅಶೋಕ್ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.
ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿರೋ ಎರಡು ವಿಡಿಯೋಗಳಲ್ಲಿ ಪ್ರಕಾಶ್ ರಾಜ್ ಮತ್ತು ಕುಟುಂಬದವರಿಗೂ ಜೀವ ಬೆದರಿಕೆ ಹಾಕುವ ಅಂಶ ಇದೇ ಎಂದು ದೂರು ದಾಖಲಿಸಿದ್ದಾರೆ. ದೂರು ಕೊಟ್ಟ ಹಿನ್ನೆಲೆ ಖಾಸಗಿ ವೆಬ್ ಚಾನೆಲ್ ಮಾಲೀಕ ಮತ್ತು ಸಿಬ್ಬಂದಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಜೀವಕ್ಕೆ ಅಪಾಯ, ಬೆದರಿಕೆ ಹಾಕಿರುವ ಆರೋಪ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 506, 504, 505 (2) ಅಡಿಯಲ್ಲಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ