newsfirstkannada.com

ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಪ್ರಕಾಶ್ ರಾಜ್ ಮತ್ತೊಂದು ಟ್ವೀಟ್.. ಈ ಬಾರಿ ಏನಂದ್ರು..?

Share :

24-08-2023

  ಚಂದ್ರಯಾನ-3 ಮಿಷನ್​​ ಬಗ್ಗೆ ವ್ಯಂಗ್ಯಭರಿತ ಟ್ವೀಟ್​​

  ಚಂದ್ರನ ಅಂಗಳದಲ್ಲಿ ಮಹತ್ವದ ಹೆಜ್ಜೆ ಇಟ್ಟ ವಿಕ್ರಮ್​​

  ನಿನ್ನೆ ಸಂಜೆ ಚಂದ್ರನ ಅಂಗಳದಲ್ಲಿ ಸಾಫ್ಟ್ ಲ್ಯಾಂಡಿಂಗ್

ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿ ಶುಭಾಶಯ ತಿಳಿಸಿದ್ದಾರೆ. ಪ್ರಕಾಶ್ ರಾಜ್ ಇತ್ತೀಚೆಗೆ ಚಂದ್ರಯಾನ-3 ಬಗ್ಗೆ ವ್ಯಂಗ್ಯವಾಡಿದ್ದರು, ಅದು ಭಾರೀ ಚರ್ಚೆಗೆ ಕಾರಣವಾಗಿತ್ತು.

ನಿನ್ನೆ ಭಾರತ ಚಂದ್ರಯಾನ-3 ಪ್ರಾಜೆಕ್ಟ್​​ನಲ್ಲಿ ಯಶಸ್ವಿಯಾಗಿದೆ. ಈ ಬೆನ್ನಲ್ಲೇ ಟ್ವೀಟ್ ಮಾಡಿರುವ ಪ್ರಕಾಶ್ ರಾಜ್.. ‘ಭಾರತದ.. ಮನುಕುಲದ ಹೆಮ್ಮೆಯ ಕ್ಷಣಗಳಿವು. ಇಸ್ರೋಗೆ ಧನ್ಯವಾದಗಳು.. #Chandrayaan3 #VikramLander ಮತ್ತು ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ. ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು.. ಸಂಭ್ರಮಿಸಲು.. ಇದು ದಾರಿಯಾಗಲಿ. #justasking ಎಂದು ಟ್ವೀಟ್ ಮಾಡಿದ್ದಾರೆ.

ಭಾರತದ ಚಂದ್ರಯಾನ 3 ಯಶಸ್ವಿಗಾಗಿ ಇಡೀ ದೇಶವೇ ಎದುರು ನೋಡುತ್ತಿತ್ತು. ಈಗ ಯಾವುದೇ ಅಡೆತಡೆಗಳು ಬಾರದಂತೆ ನಿರ್ವಿಘ್ನವಾಗಿ ಚಂದ್ರಯಾನಕ್ಕೆ ಯಶಸ್ಸು ಸಿಕ್ಕಿದೆ. ಇಂದು 140 ಕೋಟಿ ಭಾರತೀಯರ ಕನಸು ನನಸಾದ ಕ್ಷಣ. ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-3 ಯಶಸ್ವಿ ಆಗಿದ್ದು, ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಇತಿಹಾಸ ನಿರ್ಮಿಸಿದೆ.

ಇದನ್ನೂ ಓದಿ: ಚಂದ್ರಯಾನ-3 ಬಗ್ಗೆ ವಂಗ್ಯವಾಡಿದ್ದ ಪ್ರಕಾಶ್​ ರಾಜ್​ಗೆ ನಟ ಜಗ್ಗೇಶ್​​ ಫುಲ್​​ ಕ್ಲಾಸ್​​; ಏನಂದ್ರು..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಪ್ರಕಾಶ್ ರಾಜ್ ಮತ್ತೊಂದು ಟ್ವೀಟ್.. ಈ ಬಾರಿ ಏನಂದ್ರು..?

https://newsfirstlive.com/wp-content/uploads/2023/08/PRAKASH-RAJ-2.jpg

Load More