ರಶ್ಮಿಕಾ‌ ಮಂದಣ್ಣ ಹೊಸ ಅವತಾರಕ್ಕೆ ಫ್ಯಾನ್ ದಂಗು.. ಶಿವಣ್ಣರಿಂದ ಶುಭ ಹಾರೈಕೆ

author-image
Veena Gangani
Updated On
ರಶ್ಮಿಕಾ‌ ಮಂದಣ್ಣ ಹೊಸ ಅವತಾರಕ್ಕೆ ಫ್ಯಾನ್ ದಂಗು.. ಶಿವಣ್ಣರಿಂದ ಶುಭ ಹಾರೈಕೆ
Advertisment
  • ಇದೇ ಮೊದಲ ಬಾರಿಗೆ ಮಹಿಳಾ ಪ್ರಧಾನ ಸಿನಿಮಾದಲ್ಲಿ ನಟನೆ
  • ಅಭಿಮಾನಿಗಳಿಗೆ ಗುಡ್​ನ್ಯೂಸ್​ ಕೊಟ್ಟ ನಟಿ ರಶ್ಮಿಕಾ ಮಂದಣ್ಣ
  • ಮೈಸಾ ಚಿತ್ರದಲ್ಲಿ ಅಭಿನಯಿಸಲಿದ್ದಾರೆ ನಟಿ ರಶ್ಮಿಕಾ ಮಂದಣ್ಣ

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಗುಡ್​ನ್ಯೂಸ್​ ಕೊಟ್ಟಿದ್ದಾರೆ. ಇದೇ ಮೊದಲ ಬಾರಿಗೆ ಮಹಿಳಾ ಪ್ರಧಾನ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಮಿಂಚಲು ಸಜ್ಜಾಗಿದ್ದಾರೆ.

ಇದನ್ನೂ ಓದಿ:ಪತಿ ಜತೆ ನಟಿ ವೈಷ್ಣವಿ ಗೌಡ ಫುಲ್​ ಮಸ್ತಿ.. ಹೋಗಿದ್ದು ಎಲ್ಲಿಗೆ ಗೊತ್ತಾ..? PHOTOS

publive-image

ಹೌದು, ಮೈಸಾ ಚಿತ್ರದಲ್ಲಿ ನಟಿ ರಶ್ಮಿಕಾ ಮಂದಣ್ಣ ಅಭಿನಯಿಸಲಿದ್ದಾರೆ. ಈ ಮೈಸಾ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಐದು ಭಾಷೆಯಲ್ಲಿ ನಿರ್ಮಾಣವಾಗಲಿದೆ. ಈ ಸಿನಿಮಾಗೆ ರವೀಂದ್ರ ಪುಲ್ಲೇ ನಿರ್ದೇಶನ ಮಾಡುತ್ತಿದ್ದಾರೆ. ಅಜಯ್ ಹಾಗೂ ಅನಿಲ್ ಸಯ್ಯಾಪುರೆಡ್ಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

publive-image

ಇನ್ನೂ, ನಟಿ ರಶ್ಮಿಕಾ ಮಂದಣ್ಣ ಹೊಸ ಸಿನಿಮಾಗೆ ನಟ ಶಿವರಾಜ್​ ಕುಮಾರ್​ ಅವರು ಶುಭ ಹಾರೈಸಿದ್ದಾರೆ. ಎಕ್ಸ್​ ಖಾತೆಯಲ್ಲಿ Wishing you the very best ಎಂದು ಬರೆದುಕೊಂಡು ನಟಿಗೆ, ಹಾಗೂ ನಿಮಾಗೆ ಒಳ್ಳೆಯದಾಗಲಿ ಅಂತ ಶುಭ ಹಾರೈಸಿದ್ದಾರೆ. ಇದನ್ನೂ ರೀ ಟ್ವಿಟ್​ ಮಾಡಿದ ನಟಿ ರಶ್ಮಿಕಾ ಶಿವಣ್ಣ ಸರ್.. ತುಂಬಾ ಧನ್ಯವಾದಗಳು.. ಗೌರವ ಅನಿಸುತ್ತಿದೆ ಅಂತ  ಬರೆದುಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment