ಶಿವಣ್ಣ ನಿವಾಸಕ್ಕೆ ದಿಢೀರ್ ಭೇಟಿ ನೀಡಿದ ನಟ ಯಶ್‌, ರಾಧಿಕಾ ಪಂಡಿತ್​.. PHOTOS

author-image
Veena Gangani
Updated On
ಶಿವಣ್ಣ ನಿವಾಸಕ್ಕೆ ದಿಢೀರ್ ಭೇಟಿ ನೀಡಿದ ನಟ ಯಶ್‌, ರಾಧಿಕಾ ಪಂಡಿತ್​.. PHOTOS
Advertisment
  • ಚಿಕಿತ್ಸೆಗಾಗಿ ಅಮೆರಿಕಾಗೆ ಹೋಗಿದ್ದ ನಟ ಶಿವರಾಜ್​ ಕುಮಾರ್
  • ಹ್ಯಾಟ್ರಿಕ್ ಹೀರೋ ಶಿವಣ್ಣ ಮನೆಗೆ ಬಂದ್ರು ಸ್ಟಾರ್ ದಂಪತಿ
  • ಶಿವಣ್ಣರ ಆರೋಗ್ಯ ವಿಚಾರಿಸಲು ಖುದ್ದು ಭೇಟಿ ಕೊಟ್ಟ ಯಶ್​

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವಣ್ಣ ಅವರ ಮನೆಗೆ ನಟ ಯಶ್ ಮತ್ತು ರಾಧಿಕಾ ಪಂಡಿತ್ ಭೇಟಿ ನೀಡಿದ್ದಾರೆ.

ಇದನ್ನೂ ಓದಿ:ಚಂದನ್ ಶೆಟ್ಟಿ 2ನೇ ಮದುವೆ ಆದ್ರಾ? ರಿಸೆಪ್ಶನ್‌ ಫೋಟೋ ವೈರಲ್‌! ಏನಿದರ ಗುಟ್ಟು?

publive-image

ಶಿವಣ್ಣ ಆರೋಗ್ಯದಲ್ಲಿ ಚೇತರಿಕೆಯ ನಂತರ ಮೊದಲ ಬಾರಿಗೆ ಯಶ್ ದಂಪತಿ ಭೇಟಿ ಕೊಟ್ಟಿದ್ದಾರೆ. ನಟ ಶಿವರಾಜ್‌ ಕುಮಾರ್‌ ಅವರು ಅಮೆರಿಕಾಗೆ ಚಿಕಿತ್ಸೆಗಾಗಿ ಹೋಗಿದ್ದರು.

publive-image

ಒಂದು ತಿಂಗಳ ಬಳಿಕ ಅಮೆರಿಕದಿಂದ ಬೆಂಗಳೂರಿಗೆ ವಾಪಸ್ ಆಗಿದ್ದರು. ಇದಾದ ಬಳಿಕ ಅಮೆರಿಕಾದಿಂದ ವಾಪಸ್​ ಆದ ಬಳಿಕ ಶಿವಣ್ಣ ಅವರನ್ನು ಭೇಟಿಯಾಗಲು ಸಿಎಂ ಸಿದ್ದರಾಮಯ್ಯ, ನಟ ಕಿಚ್ಚ ಸುದೀಪ್​ ಅವರು ಕೂಡ ಭೇಟಿ ಕೊಟ್ಟು ಆರೋಗ್ಯ ವಿಚಾರಿಸಿದ್ದರು.

publive-image

ಇದೀಗ ಅಮೆರಿಕಾಗೆ ಹೋಗಿ ಬಂದಿದ್ದ ನಟ ಶಿವಣ್ಣ ಅವರ ಆರೋಗ್ಯ ವಿಚಾರಿಸಲು ಖುದ್ದು ಯಶ್ ಮತ್ತು ರಾಧಿಕಾ ಪಂಡಿತ್ ಭೇಟಿ ನೀಡಿದ್ದಾರೆ.

publive-image

ಇನ್ನೂ, ಶಿವಣ್ಣ ಅವರು ಚಿಕಿತ್ಸೆ ಪಡೆದು ವಾಪಸ್​ ಆಗಿದ್ದ ಸಂದರ್ಭದಲ್ಲಿ ನಟ ಯಶ್ ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿದ್ದರು. ಈಗ ಎಲ್ಲ ಕೆಲಸಕ್ಕೆ ಬ್ರೇಕ್ ಹಾಕಿ ಶಿವಣ್ಣರ ಆರೋಗ್ಯ ವಿಚಾರಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment