ನಟಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ
ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಕೇಸ್
ಅಣ್ಣನ ಪತ್ನಿಗೆ ಕಿರುಕುಳ ಕೊಟ್ಟರಾ ಹಿರಿಯ ನಟಿ..!?
ಬೆಂಗಳೂರು: ವರದಕ್ಷಿಣೆ ಕಿರುಕುಳ ಆರೋಪದ ಕೇಸ್ವೊಂದರಲ್ಲಿ ಸ್ಯಾಂಡಲ್ವುಡ್ ನಟಿ ಅಭಿನಯ ಸೇರಿ ಮೂವರಿಗೆ ಲುಕ್ ಔಟ್ ನೋಟಿಸ್ ನೀಡಲಾಗಿದೆ.
ಈ ಸಂಬಂಧ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಈ ಕುರಿತು ನ್ಯಾಯಾಲಯ ನಟಿ ಅಭಿನಯ ಕುಟುಂಬಕ್ಕೆ ಜೈಲು ಶಿಕ್ಷೆಯನ್ನು ನೀಡಿ ಆದೇಶ ಹೊರಡಿಸಿತ್ತು. ನಟಿ ಅಭಿನಯ, ತಾಯಿ ಜಯಮ್ಮ (74) ಹಾಗೂ ಸಹೋದರ ಚೆಲುವರಾಜು (54) ಎಂಬುವರು ಈಗ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನು ಓದಿ: ನನ್ನನ್ನ ವೇಶ್ಯಾವಾಟಿಕೆಗೂ ತಳ್ಳಲು ಪ್ರಯತ್ನಿಸಿದ್ದರು -ಅಭಿನಯ ಅತ್ತಿಗೆ ಲಕ್ಷ್ಮೀದೇವಿ ಗಂಭೀರ ಆರೋಪ
ಹೀಗಾಗಿ ನಟಿ ಅಭಿನಯ ಹಾಗೂ ಕುಟುಂಬಸ್ಥರ ಪತ್ತೆಗೆ ಲುಕ್‌ಔಟ್ ನೋಟಿಸ್ ಜಾರಿಗೊಳಿಸಲಾಗಿದೆ. ಆರೋಪಿಗಳ ಬಗ್ಗೆ ಮಾಹಿತಿ ಸಿಕ್ಕಿದರೆ ಕೂಡಲೇ ಮಾಹಿತಿ ನೀಡಿ ಎಂದು ಸಾರ್ವಜನಿಕರಿಗೆ ಪೊಲೀಸ್ರು ಮನವಿ ಮಾಡಿಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ