ರಾಮಾಚಾರಿ ಸಿನಿಮಾದ ಮೂಲಕ ಖ್ಯಾತಿ ಪಡೆದ ಅಶ್ವಿತಿ-ಅದ್ವಿತಿ ಶೆಟ್ಟಿ
ಸೋಷಿಯಲ್ ಮೀಡಿಯಾದಲ್ಲಿ ಭಾವುಕರಾಗಿ ಪೋಸ್ಟ್ ಮಾಡಿದ ನಟಿಯರು
ಅಶ್ವಿತಿ-ಅದ್ವಿತಿ ಶೆಟ್ಟಿ ತಂದೆ ನಿಧನಕ್ಕೆ ಸ್ಯಾಂಡಲ್ವುಡ್ ತಾರೆಯರ ಸಂತಾಪ
ಮಂಗಳೂರು: ಮಿಸ್ಟರ್ & ಮಿಸೆಸ್ ರಾಮಾಚಾರಿ ಸಿನಿಮಾದ ಮೂಲಕ ಖ್ಯಾತಿ ಪಡೆದಿರೋ ನಟಿ ಅದ್ವಿತಿ ಹಾಗೂ ಅಶ್ವಿತಿ ಶೆಟ್ಟಿ ಅವರ ತಂದೆ ನಿಧನರಾಗಿದ್ದಾರೆ. ತಂದೆಯನ್ನು ಕಳೆದುಕೊಂಡ ದುಃಖದಲ್ಲಿ ನಟಿ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ. ಅದ್ವಿತಿ ಶೆಟ್ಟಿ ಹಾಗೂ ಹಾಗೂ ಅಶ್ವಿತಿ ಶೆಟ್ಟಿ ಅವರ ತಂದೆ ಕೆಲ ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇದೀಗ ಅದ್ವಿತಿ ಶೆಟ್ಟಿ ತಂದೆ ವಿಧಿವಶರಾಗಿದ್ದಾರೆ. ತಂದೆಯ ನಿಧನದ ಬಗ್ಗೆ ನಟಿಯರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅದ್ವಿತಿ- ಅಶ್ವಿತಿ ಶೆಟ್ಟಿ ಇಬ್ಬರು ಅವಳಿ ಮಕ್ಕಳಾಗಿದ್ದಾರೆ. ತಂದೆ ನಿಧನ ಇದೀಗ ನಟಿ ಅದ್ವಿತಿ ಕುಟುಂಬಕ್ಕೆ ಶಾಕ್ ಕೊಟ್ಟಿದೆ. ಅದ್ವಿತಿ ತಂದೆಯ ನಿಧನಕ್ಕೆ ಸ್ಯಾಂಡಲ್ವುಡ್ ಹಾಗೂ ಆಪ್ತರು, ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ