Breaking: ನಟಿ ಅಮೂಲ್ಯ ಸಹೋದರ, ಸ್ಯಾಂಡಲ್‌ವುಡ್‌ ನಿರ್ದೇಶಕ ದೀಪಕ್ ನಿಧನ

author-image
admin
Updated On
Breaking: ನಟಿ ಅಮೂಲ್ಯ ಸಹೋದರ, ಸ್ಯಾಂಡಲ್‌ವುಡ್‌ ನಿರ್ದೇಶಕ ದೀಪಕ್ ನಿಧನ
Advertisment
  • ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ಅವರು ಇನ್ನಿಲ್ಲ..
  • ಸ್ಯಾಂಡಲ್‌ವುಡ್‌ನಲ್ಲಿ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದ ದೀಪಕ್
  • ನ್ಯೂಸ್ ಫಸ್ಟ್‌ಗೆ ಅಮೂಲ್ಯ ಅವರ ಆಪ್ತ ಮೂಲಗಳಿಂದ ಮಾಹಿತಿ

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ಅವರು ನಿಧನರಾಗಿದ್ದಾರೆ. ದೀಪಕ್‌ ಅವರಿಗೆ ಸುಮಾರು 42 ವರ್ಷ ವಯಸ್ಸಾಗಿತ್ತು.

ದೀಪಕ್ ಅರಸ್ ಅವರು ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಸಂಜೆ 7 ಗಂಟೆ ಸುಮಾರಿಗೆ ದೀಪಕ್ ಅರಸ್‌ ನಿಧನರಾಗಿದ್ದಾರೆ. ನ್ಯೂಸ್ ಫಸ್ಟ್‌ಗೆ ಅಮೂಲ್ಯ ಅವರ ಆಪ್ತ ಮೂಲಗಳಿಂದ ಈ ಮಾಹಿತಿ ಲಭ್ಯವಾಗಿದೆ.

publive-image

ಇದನ್ನೂ ಓದಿ: BBK11: ಗೊತ್ತಿದ್ದು ಗೊತ್ತಿದ್ದು ತಪ್ಪು ಮಾಡ್ತಿರೋದೇಕೆ ಬಿಗ್​ಬಾಸ್​ ಸ್ಪರ್ಧಿಗಳು; ಮತ್ತೇನು ಮಾಡಿದ್ರೂ ಗೊತ್ತಾ? 

ಅಮೂಲ್ಯ ಸಹೋದರ ದೀಪಕ್ ಅರಸ್ ಸ್ಯಾಂಡಲ್‌ವುಡ್‌ನಲ್ಲಿ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದಾರೆ. ಮನಸಾಲಜಿ, ಶುಗರ್ ಫ್ಯಾಕ್ಟರಿ ಸಿನಿಮಾಗಳನ್ನು ದೀಪಕ್ ನಿರ್ದೇಶಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment