ಬಾಲಿವುಡ್ನಿಂದ ಹಾಲಿವುಡ್ಗೆ ಎಂಟ್ರಿ ಕೊಟ್ಟ ನಟಿ ಪ್ರಿಯಾಂಕಾ ಚೋಪ್ರಾ
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ ನಟಿಯ ಫೋಟೋಸ್
ಪ್ರಿಯಾಂಕಾ ಚೋಪ್ರಾ ಮುದ್ದು ಮಗಳ ಪೋಸ್ಗೆ ಫ್ಯಾನ್ಸ್ ಫುಲ್ ಫಿದಾ!
ನಟಿ ಪ್ರಿಯಾಂಕಾ ಚೋಪ್ರಾ ಅವರ ಬಗ್ಗೆ ಹೆಚ್ಚೆನೂ ಹೇಳಬೇಕಿಲ್ಲ. ಬಾಲಿವುಡ್ ಬ್ಯೂಟಿ, ಹಾಲಿವುಡ್‌ಗೂ ಎಂಟ್ರಿ ಕೊಟ್ಟು ಕೆಲ ಸಿನಿಮಾಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡವರು. ಸದ್ಯ ಮುದ್ದಾದ ಮಗಳ ಜೊತೆಗೆ ಪ್ರಿಯಾಂಕಾ ಚೋಪ್ರಾ ಕಾಲ ಕಳೆಯುತ್ತಿದ್ದಾರೆ.
ಇದನ್ನೂ ಓದಿ: ಪ್ರಿಯಾಂಕಾ ಚೋಪ್ರಾ ಧರಿಸಿದ್ದ ನೆಕ್ಲೇಸ್ ಎಷ್ಟು ಕಾಸ್ಟ್ಲಿ ಗೊತ್ತಾ? ಬೆಲೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ!
ಮೊನ್ನೆಯಷ್ಟೇ ಪ್ರಿಯಾಂಕಾ ಚೋಪ್ರಾ ಪತಿ ನಿಕ್ ಜೋನಸ್ ಜೊತೆ ಕ್ಲಿಕ್ಕಿಸಿಕೊಂಡ ಹಾಟ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದರು. ಇದೀಗ ಮತ್ತೊಂದು ಮುದ್ದಾದ ಫೋಟೋಗಳನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಶೇರ್ ಮಾಡಿಕೊಂಡ ಅದೊಂದು ಫೋಟೋದಲ್ಲಿ ಮಗಳ ಮುಂದೆಯೇ ನಟಿ ಪ್ರಿಯಾಂಕಾ ಚೋಪ್ರಾ ಪತಿಗೆ ಲಿಪ್ ಕಿಸ್ ಕೊಟ್ಟಿದ್ದಾರೆ. ಆಗ ಮುದ್ದು ಮಗಳು ಮಾಲ್ಟಿ ಮೇರಿ ಕಣ್ಣು ಮುಂಚಿಕೊಂಡಿದ್ದಾಳೆ. ಇದೇ ಫೋಟೋ ಅಭಿಮಾನಿಗಳ ಗಮನ ಸೆಳೆದಿದೆ.
View this post on Instagram
ಇತ್ತೀಚಿಗೆ ಪ್ರಿಯಾಂಕಾ ಚೋಪ್ರಾ ಪತಿ ಸಹೋದರರೊಂದಿಗೆ ಲಂಡನ್‌ನಲ್ಲಿ ನಡೆಸಿದ ಸಂಗೀತ ಕಾರ್ಯಕ್ರಮದಲ್ಲಿ ಈ ಫೋಟೋಗಳನ್ನು ಸೆರೆ ಹಿಡಿದಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಗಳು ಮಾಲ್ಟಿ ಮೇರಿ ಮತ್ತು ಅತ್ತೆ ಡೆನಿಸ್ ಮಿಲ್ಲರ್-ಜೋನಾಸ್, ನಟಿ ಪ್ರಿಯಾಂಕಾ ಜೊತೆಗೂಡಿದ್ದರು. ನಟಿ ಶೇರ್ ಮಾಡಿಕೊಂಡ ಫೋಟೋ ಆಲಂನಲ್ಲಿ ಎದ್ದುಕಾಣುವ ಅಂಶವೆಂದರೆ ಪ್ರಿಯಾಂಕಾ ಮತ್ತು ನಿಕ್ ಕಿಸ್ ಕೊಟ್ಟಿರುವುದು. ಸದ್ಯ ಇದೇ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ