ಸಂಜು ವೆಡ್ಸ್ ಗೀತಾ 2' ಫೋಟೊಶೂಟ್ ವೇಳೆ ಅವಘಡ..!
ಫೋಟೊಶೂಟ್ಗಾಗಿ ಬೆಂಚ್ ಹತ್ತಲು ಹೋಗಿದ್ದಾಗ ದುರಂತ
ನಟಿ ರಚಿತಾ ರಾಮ್ ಕೆಳಗೆ ಬಿಳುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ
ಬೆಂಗಳೂರು: ‘ಸಂಜು ವೆಡ್ಸ್ ಗೀತಾ 2’ ಚಿತ್ರದ ಫೋಟೊಶೂಟ್ ವೇಳೆ ನಟಿ ರಚಿತಾ ರಾಮ್ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ಸ್ಯಾಂಡಲ್ವುಡ್ ಖ್ಯಾತ ನಟ ಶ್ರೀನಗರ ಕಿಟ್ಟಿ ಅವರ ಜತೆಯಾಗಿ ರಚಿತಾ ರಾಮ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
‘ಸಂಜು ವೆಡ್ಸ್ ಗೀತಾ 2’ ಚಿತ್ರದ ಫೋಟೊಶೂಟ್ ಮಾಡುತ್ತಿದ್ದ ವೇಳೆ ಇಟ್ಟಿದ್ದ ಬೆಂಚ್ ಹತ್ತಲು ಹೋಗಿದ್ದಾಗ ಕಾಲು ಜಾರಿ ನೆಲಕ್ಕೆ ಬಿದ್ದಿದ್ದಾರೆ. ಆದರೆ ಈ ವೇಳೆ ನಟ ಶ್ರೀನಗರ ಕಿಟ್ಟಿ ಹಾಗೂ ಅಕ್ಕ ಪಕ್ಕದ ಆರ್ಟಿಸ್ಟ್ ಪಟಕ್ಕನೆ ಅವರ ಕೈ ಹಿಡಿದು ಸೇಫ್ ಮಾಡಿದ್ದಾರೆ. ನಟಿ ರಚಿತಾ ರಾಮ್ ಕಾಲು ಜಾರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸದ್ಯ ‘ಸಂಜು ವೆಡ್ಸ್ ಗೀತಾ 2’ ಈ ಸಿನಿಮಾಗೆ ನಾಗಶೇಖರ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಸ್ಯಾಂಡಲ್ವುಡ್ ಕ್ವೀನ್ ನಟಿ ರಮ್ಯಾ ಅವರು ಮಾಡಬೇಕಾಗಿದ್ದ ಪಾತ್ರವನ್ನು ಈಗ ರಚಿತಾ ರಾಮ್ ಮಾಡುತ್ತಿದ್ದಾರೆ. ಸದ್ಯ ಸಂಜು ವೆಡ್ಸ್ ಗೀತಾ 2 ಚಿತ್ರದ ಫೋಟೋಶೂಟ್ ನಡೆಯುತ್ತಿದೆ.
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ