newsfirstkannada.com

ದರ್ಶನ್​ ಬಗ್ಗೆ ಕೇಳುತ್ತಿದ್ದಂತೆ ಕೈ ಮುಗಿದ ನಟಿ ರಕ್ಷಿತಾ ಪ್ರೇಮ್​​.. ಈ ಬಗ್ಗೆ ಏನಂದ್ರು?

Share :

Published June 29, 2024 at 7:31pm

Update June 29, 2024 at 7:34pm

  ದರ್ಶನ್​ನನ್ನು ಕಾಣಲು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ಕೊಟ್ಟ ಸ್ಟಾರ್ ದಂಪತಿ

  ನಟ ದರ್ಶನ್​ ಭೇಟಿ ಬಳಿಕ ನಟಿ ರಕ್ಷಿತಾ ಹಾಗೂ ನಿರ್ದೇಶಕ ಪ್ರೇಮ್​ ಏನಂದ್ರು?

  ಈ ಸಂದರ್ಭದಲ್ಲಿ ಪ್ರಕರಣದ ಬಗ್ಗೆ ಮಾತನಾಡುವುದು ಸರಿಯಲ್ಲ ಅಂತ ಎಂದಿದ್ದೇಕೆ?

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ವಾಸದಲ್ಲಿರೋ ನಟ ದರ್ಶನ್​ನನ್ನು ಭೇಟಿಯಾಗಲು ಇಂದು ಸ್ಯಾಂಡಲ್​ವುಡ್​ ನಟಿ ಹಾಗೂ ನಿರ್ದೇಶಕ ಪ್ರೇಮ್​ ಅವರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ಕೊಟ್ಟಿದ್ದರು. ನಟ ದರ್ಶನ್ ಅವರ ಜೊತೆ ಮಾತುಕತೆ ನಡೆಸಿದ ಬಳಿಕ ಸ್ಟಾರ್​ ದಂಪತಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತಾಡಿದ್ದಾರೆ.

ಇದನ್ನೂ ಓದಿ: VIDEO: ಕೊಲೆ ಕೇಸಲ್ಲಿ ಜೈಲು ಸೇರಿದ ದರ್ಶನ್​ನನ್ನು ನೋಡಲು ಬಂದ ಸ್ಟಾರ್​ ದಂಪತಿ!

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಎ2 ಆರೋಪಿಯಾಗಿರೋ ನಟ ದರ್ಶನ್​ ಅವರನ್ನು ಭೇಟಿಯಾದ ಬೆನ್ನಲ್ಲೇ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತಾಡಿದ ನಟಿ ರಕ್ಷಿತಾ ಪ್ರೇಮ್ ಅವರು, ಹದಿನೈದು ಇಪ್ಪತ್ತು ದಿನದಿಂದ ಆಗಿರುವುದು ದುರಾದುಷ್ಟಕರ. ನಮಗೆ ಈ ಪ್ರಕರಣದ ಬಗ್ಗೆ ಬೇಜಾರು ಇದೆ ಅಂತ ಹೇಳಿ ಅಲ್ಲಿಂದ ಬೇಜಾರಿನಲ್ಲಿ ಹೊರಟು ಹೋಗಿದ್ದಾರೆ.

ಇನ್ನು, ಈ ಬಗ್ಗೆ ಮಾತಾಡಿದ ನಿರ್ದೇಶಕ ಪ್ರೇಮ್ ಅವರು, ಪ್ರಕರಣ ನ್ಯಾಯಾಲಯದಲ್ಲಿದೆ. ನಾವು ಈ ಸಂದರ್ಭದಲ್ಲಿ ಪ್ರಕರಣದ ಬಗ್ಗೆ ಮಾತನಾಡುವುದು ಸರಿಯಲ್ಲ. ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಅಂತ ಹೇಳಿದ್ದಾರೆ. ಜೈಲಿನಲ್ಲಿ ದರ್ಶನ್ ಜೊತೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡದೆ ಹೋದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದರ್ಶನ್​ ಬಗ್ಗೆ ಕೇಳುತ್ತಿದ್ದಂತೆ ಕೈ ಮುಗಿದ ನಟಿ ರಕ್ಷಿತಾ ಪ್ರೇಮ್​​.. ಈ ಬಗ್ಗೆ ಏನಂದ್ರು?

https://newsfirstlive.com/wp-content/uploads/2024/06/rakshitha6.jpg

Load More