newsfirstkannada.com

ಗುಲಾಬಿ ಹೂಗೆ ಕಿಸ್ ಕೊಟ್ಟ ರಮ್ಯಾ; ಮೋಹಕ ತಾರೆ ಹೊಸ ಫೋಟೋ ನೋಡಿ ಫ್ಯಾನ್ಸ್ ಹೇಳಿದ್ದೇನು?

Share :

25-06-2023

  ಸ್ಯಾಂಡಲ್​ವುಡ್ ಕ್ವೀನ್ ನಟಿ ರಮ್ಯಾ ಹೊಸ ಫೋಟೋಸ್​ ವೈರಲ್​​

  ಸುಂದರವಾದ ಗುಲಾಬಿ ಹೂಗಳಿಗೆ ಮುತ್ತಿಟ್ಟ ಸ್ಯಾಂಡಲ್​ವುಡ್ ನಟಿ

  ಸ್ಯಾಂಡಲ್​ವುಡ್ ಕ್ವೀನ್ ಫೋಟೋ ನೋಡಿ ಫ್ಯಾನ್ಸ್ ಹೇಳಿದ್ದೇನು?

ಕೆಲ ವರ್ಷಗಳಿಂದ ರಾಜಕೀಯ ಹಾಗೂ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದ ಮಾಜಿ ಸಂಸದೆ ಹಾಗೂ ಸ್ಯಾಂಡಲ್​ವುಡ್ ಕ್ವೀನ್ ನಟಿ ರಮ್ಯಾ ಮತ್ತೆ ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡಿದ್ದಾರೆ. ಮೋಹಕತಾರೆ ರಮ್ಯಾ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹೊಸ ಫೋಟೋಗಳನ್ನು ಪೋಸ್ಟ್​ ಮಾಡಿದ್ದಾರೆ.

ಬಹಳ ದಿನಗಳ ನಂತರ ನೆಚ್ಚಿನ ನಟಿಯನ್ನು ನೋಡಿದ ಅಭಿಮಾನಿಗಳು ಫುಲ್​ ಖುಷ್​​ ಆಗಿದ್ದಾರೆ. ನಟಿ ರಮ್ಯಾ ಗುಲಾಬಿ ಹೂವುಗಳ ಜೊತೆ ಚಂದವಾದ ಫೋಟೋವನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಗುಲಾಬಿ ಹೂವು ನಾಚಿ ನೀರಾಗುವಂತೆ ಅವುಗಳಿಗೆ ಮುತ್ತಿಟ್ಟು ಖುಷಿ ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ನಟಿ ರಮ್ಯಾ ಬಿಳಿ ಬಣ್ಣದ ಟೀ ಶರ್ಟ್ ಧರಿಸಿಕೊಂಡಿದ್ದಾರೆ. ಈ ಫೋಟೋಗಳ ಜೊತೆಗೆ ತಮ್ಮ ಮುದ್ದಿನ ನಾಯಿಯ ಫೋಟೋ ಶೇರ್ ಮಾಡಿದ್ದಾರೆ.

ಸದ್ಯ ನಟಿ ರಮ್ಯಾ ಡಾಲಿ ಧನಂಜಯ್​​ ಜೊತೆ ‘ಉತ್ತರಕಾಂಡ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹಲವು ವರ್ಷಗಳ ನಂತರ ಮತ್ತೆ ಸಿನಿಮಾ ಕಡೆ ಮುಖ ಮಾಡಿದ್ದಾರೆ. ಹೀಗಾಗಿ ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ  ನಿರೀಕ್ಷೆ ಇದೆ. ಇದರ ಜೊತೆಗೆ ನಟಿ ರಮ್ಯಾ ಅವರ ನಿರ್ಮಾಣದಲ್ಲಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಮೂಡಿಬರುತ್ತಿದೆ.

ಇನ್ನು, ಈ ಫೋಟೋಗಳನ್ನು ನೋಡಿದ ಅಭಿಮಾನಿಗಳು 2 ದಶಕ ಕನ್ನಡ ಚಿತ್ರರಂಗವನ್ನು ಆಳಿದ ನಟಿ. ಈಗಲೂ ತನ್ನ ಜೀವನದ ಸಾಮ್ರಾಜ್ಯಕ್ಕೆ ತಾನೆ ರಾಣಿ, ಲವ್ ಯೂ ರಾಣಿ. ಸುಂದರವಾದ ಹೂವುಗಳ ಗುಂಪಿನೊಂದಿಗೆ ಸುಂದರವಾದ ಹೂವು ಸಾಕ್ಷಿಯಾಗಿದೆ ಎಂದು ಬಗೆ ಬಗೆಯಾಗಿ ಕಮೆಂಟ್ ಮಾಡಿದ್ದಾರೆ.

View this post on Instagram

A post shared by Ramya|Divya Spandana (@divyaspandana)

ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್‌ ಫಸ್ಟ್‌ ಚಾನೆಲ್​​ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ

ಗುಲಾಬಿ ಹೂಗೆ ಕಿಸ್ ಕೊಟ್ಟ ರಮ್ಯಾ; ಮೋಹಕ ತಾರೆ ಹೊಸ ಫೋಟೋ ನೋಡಿ ಫ್ಯಾನ್ಸ್ ಹೇಳಿದ್ದೇನು?

https://newsfirstlive.com/wp-content/uploads/2023/06/ramya.jpg

Load More