ಬಿಗ್​​ಬಾಸ್​ ಖ್ಯಾತಿಯ ಸಂಗೀತಾ ಶೃಂಗೇರಿ ಎಷ್ಟು ಸ್ಟ್ರಾಂಗ್ ಆಗಿದ್ದಾರೆ ನೋಡಿ..​ ಬಾಡಿ ಬಿಲ್ಡರ್ ಲುಕ್​ ವೈರಲ್!

author-image
Veena Gangani
Updated On
ಬಿಗ್​​ಬಾಸ್​ ಖ್ಯಾತಿಯ ಸಂಗೀತಾ ಶೃಂಗೇರಿ ಎಷ್ಟು ಸ್ಟ್ರಾಂಗ್ ಆಗಿದ್ದಾರೆ ನೋಡಿ..​ ಬಾಡಿ ಬಿಲ್ಡರ್ ಲುಕ್​ ವೈರಲ್!
Advertisment
  • ಚಾರ್ಲಿ ಸಿನಿಮಾದ ಮೂಲಕ ಸಾಂಡಲ್​ವುಡ್​ಗೆ ನಟಿ ಎಂಟ್ರಿ
  • ಬಿಗ್​ಬಾಸ್​ನಿಂದ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದ ಸ್ಪರ್ಧಿ
  • ಸೋಷಿಯಲ್​ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ ಈ ನಟಿ

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 10ಕ್ಕೆ ಗ್ರ್ಯಾಂಡ್​ ಆಗಿ ಎಂಟ್ರಿ ಕೊಟ್ಟಿದ್ದ ಸಂಗೀತಾ ಶೃಂಗೇರಿ ಸಾಮಾಜಿಕ ಜಾಲತಾಣದಲ್ಲಿ ಸದಾ ಆ್ಯಕ್ಟೀವ್​ ಆಗಿದ್ದಾರೆ. ಬಿಗ್​​ಬಾಸ್​ನಿಂದ ಆಚೆ ಬಂದ ಬಳಿಕ ಸಂಗೀತಾ ಶೃಂಗೇರಿ ಅವರು ಯಾವುದೇ ಪ್ರಾಜೆಕ್ಟ್​ಗೆ ಕೈ ಹಾಕಿಲ್ಲ.

ಇದನ್ನೂ ಓದಿ:ಪತಿ ಜತೆ ನಟಿ ವೈಷ್ಣವಿ ಗೌಡ ಫುಲ್​ ಮಸ್ತಿ.. ಹೋಗಿದ್ದು ಎಲ್ಲಿಗೆ ಗೊತ್ತಾ..? PHOTOS

publive-image

ಆದರೆ ಬಿಗ್​ಬಾಸ್​ನಿಂದ ಹೊರ ಬಂದ ಬಳಿಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದರು. ಆಗಾಗ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಆದರೆ ಈಗ ಸೋಷಿಯಲ್​ ಮೀಡಿಯಾದಲ್ಲಿ ನಟಿ ಸಂಗೀತಾ ಶೃಂಗೇರಿ ಅವರು ಜಿಮ್​ ಮಾಡುತ್ತಿರೋ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿವೆ.

ಹೌದು, ನಟಿ ಸಂಗೀತಾ ಶೃಂಗೇರಿ ಅವರು ಆಗಾಗ ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿರೋ ಫೋಟೋಗಳನ್ನು ನಟಿ ಶೇರ್ ಮಾಡಿಕೊಂಡಿದ್ದಾರೆ. ಇದೇ ಫೋಟೋಗಳು ಸೋಷಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿವೆ. ಜಿಮ್​ ಸೂಟ್​ನಲ್ಲಿ ಫೋಟೋಗೆ ಪೋಸ್​ ಕೊಟ್ಟಿದ್ದಾರೆ. ಇದೇ ಫೋಟೋಸ್​ ನೋಡಿದ ಅಭಿಮಾನಿಗಳು ಫುಲ್ ಶಾಕ್​ ಆಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment