ಬಹುಕಾಲದ ಗೆಳೆಯನ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ನಟಿ
ಬಿಗ್ಬಾಸ್ ಸೀಸನ್ 7 ತೆಲುಗಿನ ಸ್ಪರ್ಧಿಯಾಗಿ ಫ್ಯಾನ್ಸ್ ಗಳಿಸಿದ್ದರು
ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಯ್ತು ಫೋಟೋಸ್
ಕನ್ನಡದ ನಟಿ ಶೋಭಾ ಶೆಟ್ಟಿ ಅವರು ಬಹುಕಾಲದ ಗೆಳೆಯನ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಟಿ ಶೋಭಾ ಶೆಟ್ಟಿ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬ್ಯುಟಿಫುಲ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಹೌದು ನಟಿ ತಮ್ಮ ಬಹುಕಾಲದ ಗೆಳೆಯ ಅಂದರೆ ಯಶವಂತ್ ರೆಡ್ಡಿ ಜೊತೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ.
ಕನ್ನಡದ ಹಿಟ್ ಧಾರಾವಾಹಿ ಅಗ್ನಿಸಾಕ್ಷಿಯಲ್ಲಿ ನಟಿ ಶೋಭಾ ಅಭಿನಯಿಸಿದ್ದರು. ಈ ಧಾರಾವಾಹಿ ಮೂಲಕ ಅತಿ ಹೆಚ್ಚು ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದರು. ಬಳಿಕ ಬಿಗ್ಬಾಸ್ ಸೀಸನ್ 7 ತೆಲುಗಿನಲ್ಲಿ ಸ್ಪರ್ಧಿಯಾಗಿ ಇನ್ನೂ ಹೆಚ್ಚು ಫ್ಯಾನ್ಸ್ಗಳ ಮನಸ್ಸನ್ನು ಗೆದ್ದುಕೊಂಡಿದ್ದರು. ಇದೇ ವೇಳೆ ಬಿಗ್ಬಾಸ್ ವೇದಿಕೆ ಮೇಲೆಯೇ ಶೋಭಾ ಅವರು ತಮ್ಮ ಬಾಯ್ಫ್ರೆಂಡ್ ಯಾರು ಎಂಬುವುದನ್ನು ರಿವೀಲ್ ಸಹ ಮಾಡಿದ್ದರು.
View this post on Instagram
ಇದೀಗ ಯಶವಂತ್ ರೆಡ್ಡಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕುಟುಂಬಸ್ಥರ ಸಮ್ಮುಖದಲ್ಲಿ ತಾಂಬೂಲ ಬದಲಾಯಸಿಕೊಂಡಿದ್ದಾರೆ. ಸದ್ಯ ನಟಿ ಶೋಭಾ ಶೆಟ್ಟಿ ನಿಶ್ಚಿತಾರ್ಥ ಮಾಡಿಕೊಂಡಿರೋ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ. ಸದ್ಯ ಮದುವೆ ದಿನಾಂಕವನ್ನು ನಟಿ ಇನ್ನೂ ರಿವೀಲ್ ಮಾಡಿಲ್ಲ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ