newsfirstkannada.com

ಅಗ್ನಿಸಾಕ್ಷಿ ಖ್ಯಾತಿಯ ನಟಿ ಶೋಭಾ ಶೆಟ್ಟಿಗೆ ನಿಶ್ಚಿತಾರ್ಥ.. ಹುಡುಗ ಯಾರು..?

Share :

Published January 26, 2024 at 6:02am

    ಬಹುಕಾಲದ ಗೆಳೆಯನ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ನಟಿ

    ಬಿಗ್​​ಬಾಸ್ ಸೀಸನ್ 7 ತೆಲುಗಿನ ಸ್ಪರ್ಧಿಯಾಗಿ ಫ್ಯಾನ್ಸ್​ ಗಳಿಸಿದ್ದರು

    ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಯ್ತು ಫೋಟೋಸ್​

ಕನ್ನಡದ ನಟಿ ಶೋಭಾ ಶೆಟ್ಟಿ ಅವರು ಬಹುಕಾಲದ ಗೆಳೆಯನ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಟಿ ಶೋಭಾ ಶೆಟ್ಟಿ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಬ್ಯುಟಿಫುಲ್ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ. ಹೌದು ನಟಿ ತಮ್ಮ ಬಹುಕಾಲದ ಗೆಳೆಯ ಅಂದರೆ ಯಶವಂತ್ ರೆಡ್ಡಿ ಜೊತೆ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ.

ಕನ್ನಡದ ಹಿಟ್​​ ಧಾರಾವಾಹಿ ಅಗ್ನಿಸಾಕ್ಷಿಯಲ್ಲಿ ನಟಿ ಶೋಭಾ ಅಭಿನಯಿಸಿದ್ದರು. ಈ ಧಾರಾವಾಹಿ ಮೂಲಕ ಅತಿ ಹೆಚ್ಚು ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದರು. ಬಳಿಕ ಬಿಗ್​​ಬಾಸ್ ಸೀಸನ್ 7 ತೆಲುಗಿನಲ್ಲಿ ಸ್ಪರ್ಧಿಯಾಗಿ ಇನ್ನೂ ಹೆಚ್ಚು ಫ್ಯಾನ್ಸ್​ಗಳ ಮನಸ್ಸನ್ನು ಗೆದ್ದುಕೊಂಡಿದ್ದರು. ಇದೇ ವೇಳೆ ಬಿಗ್​ಬಾಸ್​ ವೇದಿಕೆ ಮೇಲೆಯೇ ಶೋಭಾ ಅವರು ತಮ್ಮ ಬಾಯ್‌ಫ್ರೆಂಡ್ ಯಾರು ಎಂಬುವುದನ್ನು ರಿವೀಲ್ ಸಹ ಮಾಡಿದ್ದರು.

View this post on Instagram

A post shared by Shobhashetty (@shobhashettyofficial)

ಇದೀಗ ಯಶವಂತ್ ರೆಡ್ಡಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕುಟುಂಬಸ್ಥರ ಸಮ್ಮುಖದಲ್ಲಿ ತಾಂಬೂಲ ಬದಲಾಯಸಿಕೊಂಡಿದ್ದಾರೆ. ಸದ್ಯ ನಟಿ ಶೋಭಾ ಶೆಟ್ಟಿ ನಿಶ್ಚಿತಾರ್ಥ ಮಾಡಿಕೊಂಡಿರೋ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್​​ ವೈರಲ್​ ಆಗುತ್ತಿವೆ. ಸದ್ಯ ಮದುವೆ ದಿನಾಂಕವನ್ನು ನಟಿ ಇನ್ನೂ ರಿವೀಲ್​ ಮಾಡಿಲ್ಲ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅಗ್ನಿಸಾಕ್ಷಿ ಖ್ಯಾತಿಯ ನಟಿ ಶೋಭಾ ಶೆಟ್ಟಿಗೆ ನಿಶ್ಚಿತಾರ್ಥ.. ಹುಡುಗ ಯಾರು..?

https://newsfirstlive.com/wp-content/uploads/2024/01/shobha.jpg

Load More