ಮತ್ತೆ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ!

author-image
Veena Gangani
Updated On
ಮತ್ತೆ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ!
Advertisment
  • ಕಾವಾಲಾ ಬ್ಯೂಟಿಯ ನಯಾ ಲುಕ್ ನೋಡಿ ಫ್ಯಾನ್ಸ್ ಫಿದಾ
  • ಹಾಟ್​ ಫೋಟೋಗಳನ್ನು ನೋಡಿ ಫ್ಯಾನ್ಸ್​​ ಫುಲ್​ ಖುಷ್​!
  • ಕೆಂಪು ಬಣ್ಣದ ಲಾಂಗ್​ ಡ್ರೆಸ್​ನಲ್ಲಿ ಮಿಂಚಿದ ಸೌತ್ ಬ್ಯೂಟಿ

ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾ ರಿಲೀಸ್​ಗೂ ಮೊದಲೇ ಸಖತ್​ ಟ್ರೆಂಡ್ ಸೃಷ್ಟಿಸಿದೆ. ಮೊನ್ನೆ ಮೊನ್ನೆ ಬಿಡುಗಡೆ ಮಾಡಲಾಗಿದ್ದ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಸ್ಟೆಪ್​ ಹಾಕಿರೋ ಕಾವಲಯ್ಯ ಸಾಂಗ್​ ಸಾಮಾಜಿಕ ಜಾಲತಾಣದಲ್ಲಿ ಫುಲ್​ ಹಲ್​ಚಲ್​ ಎಬ್ಬಿಸಿತ್ತು. ಇದೀಗ ಸೌತ್ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಹಾಟ್​ ಫೋಟೋಗಳನ್ನು ನೋಡಿದ ಫ್ಯಾನ್ಸ್​​ ಫುಲ್​ ಖುಷ್​ ಆಗಿದ್ದಾರೆ.

ಇದನ್ನು ಓದಿ: ವಿರಾಟ್ ಕೊಹ್ಲಿ- ಬ್ಯೂಟಿ ತಮನ್ನಾ ನಡುವೆ ಮತ್ತೆ ಗಾಸಿಪ್‌; ಈ ಬಗ್ಗೆ ಅನುಷ್ಕಾ ಶರ್ಮಾಗೆ ಸಲಹೆ ಕೊಟ್ಟವಱರು?

publive-image

ಕಾವಾಲಾ ಸಾಂಗ್‌ನಲ್ಲಿ ಹಾಲ್ಗೆನ್ನೆ ಚೆಲುವೆ ಸೊಂಟ ಬಳುಕಿಸಿದ ಬಳಿಕ ಅವರ ನೇಮು ಫೇಮು ಮತ್ತಷ್ಟು ಜಾಸ್ತಿಯಾಗಿದೆ. ಸದ್ಯ ಇನ್​ಸ್ಟಾಗ್ರಾಮ್​ನಲ್ಲಿ ನಟಿ ತಮನ್ನಾ ಹಾಟ್​ ಫೋಟೋಶೂಟ್‌ನಲ್ಲಿ ನಟಿ ಮಿಂಚಿದ್ದಾರೆ. ನಟಿ ತಮನ್ನಾ ಭಾಟಿಯಾ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ಇನ್ನು ಜೈಲರ್ ಸಿನಿಮಾದ ಆಡಿಯೋ ರಿಲೀಸ್‌ ಈವೆಂಟ್‌ನಲ್ಲಿ ನಟಿ ತಮನ್ನಾ ಭಾಗಿಯಾಗಿದ್ದಾರೆ. ಹೀಗಾಗಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಕೆಂಪು ಬಣ್ಣದ ಲಾಂಗ್​ ಡ್ರೆಸ್​ನಲ್ಲಿ ಸಖತ್ ಹಾಟ್​​ ಆಗಿ ಪೋಸ್ ಕೊಟ್ಟಿದ್ದಾರೆ. ತಮನ್ನಾ ಹಾಟ್​ ಫೋಟೋಸ್​ ನೋಡಿದ ಅಭಿಮಾನಿಗಳು ವ್ಹಾವ್​​​ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್‌ ಫಸ್ಟ್‌ ಚಾನೆಲ್​​ನಲ್ಲಿ 'ಫಿಲ್ಮಿ ಫಸ್ಟ್' ವೀಕ್ಷಿಸಿ

Advertisment