newsfirstkannada.com

ಪ್ರೀತಿಸಿ ಮದುವೆಯಾಗೋದಾಗಿ ನಂಬಿಸಿ ಮೋಸ.. ಖ್ಯಾತ ರಾಜಕಾರಣಿ ವಿರುದ್ಧ ಗಂಭೀರ ಆರೋಪ ಮಾಡಿದ ನಟಿ ವಿಜಯಲಕ್ಷ್ಮಿ

Share :

29-08-2023

    ಸೀಮನ್ ವಿರುದ್ಧ ನಟಿ ವಿಜಯಲಕ್ಷ್ಮಿ ದೂರು

    ನಿರ್ದೇಶಕನ ವಿರುದ್ಧ ಮೋಸ ಮಾಡಿರುವ ಆರೋಪ

    2020ರಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ನಟಿ ವಿಜಯಲಕ್ಷ್ಮಿ

ನಿರ್ದೇಶಕ, ರಾಜಕಾರಣಿ ಸೀಮನ್ ವಿರುದ್ಧ ನಟಿ ವಿಜಯಲಕ್ಷ್ಮಿ ದೂರು ನೀಡಿದ್ದಾರೆ. ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿರುವ ಆರೋಪ ಮಾಡಿದ್ದಾರೆ.

ನಟಿ ವಿಜಯಲಕ್ಷ್ಮಿ ಗ್ರೇಟರ್ ಚೆನ್ನೈನಲ್ಲಿರುವ ಪೊಲೀಸ್ ಕಮೀಷನರ್​ಗೆ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ 2008ರಲ್ಲಿ ಸೀಮನ್ ಅವರ ಪರಿಚಯವಾಗಿತ್ತು. ಅದಾದ ನಂತರ ಪ್ರೀತಿಸಿ ಸಹಜೀವನ ನಡೆಸಿದ್ದೆವು ಎಂದಿದ್ದಾರೆ.

ಸೀಮನ್ ನನಗೆ ವಂಚಿಸಿದ್ದಲ್ಲದೇ ಬೆದರಿಕೆ ಹಾಕಿದ್ದಾರೆ. ಸಹಚರರನ್ನ ಬಿಟ್ಟು ಬೆದರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

2020ರಲ್ಲಿ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಸಂಬಂಧ ತಿರುವಾನ್ಮಿಯೂರ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿ ತನಿಖೆ ಮುಂದುವರಿದಿದೆ. ಇದೀಗ ಮತ್ತೆ ಸೀಮನ್ ವಿರುದ್ಧ ವಿಜಯಲಕ್ಷ್ಮಿ ಹೊಸದಾಗಿ ಕೇಸ್ ದಾಖಲಿಸಿಕೊಂಡಿದ್ದಾರೆ. ಸೀಮನ್ ಅವರನ್ನ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪ್ರೀತಿಸಿ ಮದುವೆಯಾಗೋದಾಗಿ ನಂಬಿಸಿ ಮೋಸ.. ಖ್ಯಾತ ರಾಜಕಾರಣಿ ವಿರುದ್ಧ ಗಂಭೀರ ಆರೋಪ ಮಾಡಿದ ನಟಿ ವಿಜಯಲಕ್ಷ್ಮಿ

https://newsfirstlive.com/wp-content/uploads/2023/08/Seemon.jpg

Load More