newsfirstkannada.com

ಗುದದ್ವಾರದಲ್ಲಿ ಬರೋಬ್ಬರಿ ಒಂದು ಕೆಜಿ ಚಿನ್ನ ಇಟ್ಕೊಂಡು ವಿಮಾನ ಹತ್ತಿದ್ದ ಗಗನ ಸಖಿ ಅರೆಸ್ಟ್..!

Share :

Published May 31, 2024 at 2:25pm

Update June 1, 2024 at 6:14am

  ಬಂಧಿತೆ ಸುರಭಿ ಖಾತುನ್ ಮಾಡಿದ ತಪ್ಪು ಏನು..?

  ತಪಾಸಣೆ ವೇಳೆ ಗಗನಸಖಿಯ ಕುತಂತ್ರದ ರಹಸ್ಯ ಬಯಲು

  ಬಂಧಿತ ಸುರಭಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ

ಕೇರಳದ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಗಗನಸಖಿಯೊಬ್ಬರನ್ನು ಬಂಧಿಸಲಾಗಿದೆ. ಸುರಭಿ ಖಾತುನ್ (Surabhi Khatun) ಬಂಧಿತ ಗಗನಸಖಿ.

ಯಾಕೆ ಅರೆಸ್ಟ್ ಮಾಡಿದ್ದಾರೆ?

ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. ಗುದನಾಳದಲ್ಲಿ ಬರೋಬ್ಬರಿ ಒಂದು ಕೆಜಿ ಚಿನ್ನವನ್ನು ಅಕ್ರಮವಾಗಿ ಮುಚ್ಚಿಟ್ಟುಕೊಂಡು ಪ್ಲೈಟ್ ಏರಿದ್ದರು ಎಂದು ಡಿಆರ್‌ಐ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:RCB ಈ ಆಟಗಾರರನ್ನು ಕೈಬಿಡುತ್ತೆ -ಲಿಸ್ಟ್​ ಮಾಡಿದ ಟೀಂ ಇಂಡಿಯಾದ ಮಾಜಿ ಸ್ಟಾರ್

ಸುರಭಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಕೆಲಸ ಮಾಡುತ್ತಿದ್ದಾರೆ. ಮೇ 28 ರಂದು ಮಸ್ಕತ್‌ನಿಂದ ಕಣ್ಣೂರಿಗೆ ಬಂದಿಳಿದ ವಿಮಾನದಲ್ಲಿ ಸುರಭಿ ಕ್ಯಾಬಿನ್ ಸಿಬ್ಬಂದಿ ಆಗಿದ್ದರು. ಕಣ್ಣೂರು ವಿಮಾನ ನಿಲ್ದಾಣದಲ್ಲಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಸುರಭಿ ಖತುನ್​ರನ್ನು ಬಂಧಿಸಿದ ಅಧಿಕಾರಿಗಳು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. 14 ದಿನಗಳ ಕಸ್ಟಡಿಗೆ ನೀಡಲಾಗಿದೆ. ವರದಿಗಳ ಪ್ರಕಾರ ಇವರು ಹಲವು ಬಾರಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ:ಪಾಪಿ ಗಂಡ.. ಹೆಂಡತಿಯ ತಲೆಗೆ ಸ್ಕ್ರೂಡ್ರೈವರ್​ನಿಂದ 20 ಬಾರಿ ಚುಚ್ಚಿಚುಚ್ಚಿ ಸಾಯಿಸಿದ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಗುದದ್ವಾರದಲ್ಲಿ ಬರೋಬ್ಬರಿ ಒಂದು ಕೆಜಿ ಚಿನ್ನ ಇಟ್ಕೊಂಡು ವಿಮಾನ ಹತ್ತಿದ್ದ ಗಗನ ಸಖಿ ಅರೆಸ್ಟ್..!

https://newsfirstlive.com/wp-content/uploads/2024/05/surabhi.jpg

Load More