newsfirstkannada.com

ಖಾಲಿ ಇರುವ ಗಗನಸಖಿ ಹುದ್ದೆಗಳಿಗೆ ಅರ್ಜಿ ಆಹ್ವಾನ.. ನಾಳೆ ನೇರ ಸಂದರ್ಶನ; ಆಸಕ್ತರಿಗೆ ಇಲ್ಲಿದೆ ಸೂಕ್ತ ಮಾಹಿತಿ

Share :

10-08-2023

    ಏರ್​ ಇಂಡಿಯಾ ಲಿಮಿಟೆಡ್​ನಲ್ಲಿ​​ ಕೆಲಸ ಮಾಡಲು ಸುವರ್ಣ ಅವಕಾಶ

    ಗಗನಸಖಿಯಾಗಬೇಕೆಂಬ ಕನಸು ಕಟ್ಟಿಕೊಂಡವರಿಗೆ ಇಲ್ಲಿದೆ ಮಾಹಿತಿ

    ಬೆಂಗಳೂರಿನಲ್ಲೇ ನಡೆಯಲಿಕ್ಕಿದೆ ಸಂದರ್ಶನ, ವಿದ್ಯಾರ್ಹತೆ ಎಷ್ಟು ಗೊತ್ತಾ?

ಏರ್​ ಇಂಡಿಯಾ ಲಿಮಿಟೆಡ್​​ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ತಿಳಿಸಿದೆ.

ಏರ್​ ಇಂಡಿಯಾ ಲಿಮಿಟೆಡ್​​ನಲ್ಲಿ ಗಗನಸಖಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದಾಗಿದೆ.  ಆಗಸ್ಟ್ 11, 2023 ಅಂದರೆ ನಾಳೆ ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿಕ್ಕಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ.

ಹುದ್ದೆ: ಗಗನಸಖಿ ಹುದ್ದೆಗಳು

ಸಂದರ್ಶನ ನಡೆಯುವ ದಿನಾಂಕ: ಆಗಸ್ಟ್ 11, 2023

ವಿದ್ಯಾರ್ಹತೆ:

ಏರ್​ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ದ್ವಿತೀಯ ಪಿಯುಸಿ/ 12ನೇ ತರಗತಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಏರ್​ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಏರ್​ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ವೇತನ:

ಏರ್​ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅನುಭವ & ಕಾರ್ಯಕ್ಷಮತೆಯ ಆಧಾರದ ಮೇಲೆ ಇಂತಿಷ್ಟು ಸಂಬಳ ಎಂದು ಕೊಡಲಾಗುತ್ತದೆ. ನಿರ್ದಿಷ್ಟ ಸಂಬಳವನ್ನು ನೋಟಿಫಿಕೇಶನ್​ನಲ್ಲಿ ತಿಳಿಸಿಲ್ಲ. ಇತರೆ ಭತ್ಯೆಯನ್ನು ನೀಡಲಾಗುತ್ತದೆ.

ಉದ್ಯೋಗದ ಸ್ಥಳ:

ಏರ್​ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಖಾಲಿ ಇರುವ ಗಗನಸಖಿ ಹುದ್ದೆಗಳಿಗೆ ಅರ್ಜಿ ಆಹ್ವಾನ.. ನಾಳೆ ನೇರ ಸಂದರ್ಶನ; ಆಸಕ್ತರಿಗೆ ಇಲ್ಲಿದೆ ಸೂಕ್ತ ಮಾಹಿತಿ

https://newsfirstlive.com/wp-content/uploads/2023/08/Air-Hosters.jpg

Load More