ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ ನಟಿ ಐಶ್ವರ್ಯಾ ರೈ ಹಾಗೂ ಮಗಳ ವಿಡಿಯೋ
ಸದಾ ಸುದ್ದಿಯಲ್ಲಿ ಇರುವ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್!
ಕ್ಯಾನೆಸ್ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳಲು ಫ್ರೆಂಚ್ಗೆ ಹೊರಟ ಮಾಜಿ ವಿಶ್ವ ಸುಂದರಿ
ಮಾಜಿ ವಿಶ್ವ ಸುಂದರಿ, ಬಾಲಿವುಡ್ ಖ್ಯಾತ ನಟಿ ಐಶ್ವಯಾ ರೈ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ವೈರಲ್ ಆಗಿರೋ ವಿಡಿಯೋದಲ್ಲಿ ನಟಿ ಐಶ್ವಯಾ ರೈ ಅವರ ಕೈಗೆ ಗಂಭೀರವಾಗಿ ಪೆಟ್ಟು ಮಾಡಿಕೊಂಡಿದ್ದಾರೆ. ವಿಶ್ವಪ್ರಸಿದ್ಧ ಕ್ಯಾನೆಸ್ ಚಲನಚಿತ್ರೋತ್ಸವದ 77ನೇ ಆವೃತ್ತಿಯು ಮೇ 14ರಂದು ಶುರುವಾಗಿದೆ. ಹೀಗಾಗಿ ಈ ಮಧ್ಯೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರು ತಮ್ಮ ಮಗಳು ಆರಾಧ್ಯ ಬಚ್ಚನ್ ಅವರೊಂದಿಗೆ ಈ ಪ್ರತಿಷ್ಠಿತ ಕಾರ್ಯಕ್ರಮಕ್ಕೆ ತೆರಳಿದ್ದಾರೆ.
ಇದನ್ನೂ ಓದಿ: BREAKING: ಈಜಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ದಾರುಣ ಸಾವು
ಈ ಕ್ಯಾನೆಸ್ ಈವೆಂಟ್ಗೆ ಫ್ಯಾಷನ್ ಮತ್ತು ಸಿನಿಮಾ ರಂಗದ ಹಲವಾರು ತಾರೆಯರು ಬರುತ್ತಾರೆ. ಇನ್ನು ಸ್ಟಾರ್ ನಟ ನಟಿಯರು ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕುವುದನ್ನು ನೋಡಲು ಜನರು ಕಿಕ್ಕಿರಿದು ಕಾಯುತ್ತಿರುತ್ತಾರೆ. ಇನ್ನು, ಕಳೆದ ವರ್ಷಗಳಂತೆ ಈ ಬಾರಿಯೂ ನಟಿ ಐಶ್ವರ್ಯಾ ರೈ ಬಚ್ಚನ್ ಈ ಗ್ರ್ಯಾಂಡ್ ಈವೆಂಟ್ನಲ್ಲಿ ಭಾಗವಹಿಸಲು ಸಜ್ಜಾಗಿದ್ದಾರೆ. ಆದರೆ ಇದರ ಮಧ್ಯೆ ನಟಿ ಐಶ್ವರ್ಯ ರೈ ಬಚ್ಚನ್ ಅವರನ್ನು ನೋಡಿ ಅಭಿಮಾನಿಗಳು ಫುಲ್ ಶಾಕ್ ಆಗಿದ್ದಾರೆ.
View this post on Instagram
ಫ್ರೆಂಚ್ ರಿವೇರಿಯಾದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕಾಗಿ ತೆರಳಲು ಸಜ್ಜಾಗಿದ್ದ ನಟಿ ಐಶ್ವರ್ಯ ಮತ್ತು ಮಗಳು ಆರಾಧ್ಯ ಮುಂಬೈ ಏರ್ಪೋರ್ಟ್ನಲ್ಲಿ ಕಾಣಿಸಿಕೊಂಡಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೇ ವಿಡಿಯೋದಲ್ಲಿ ನಟಿ ಐಶ್ವರ್ಯ ಕೈಗೆ ಪೆಟ್ಟಾಗಿರುವುದು ಕಂಡು ಬಂದಿದೆ. ಐಶ್ವರ್ಯ ಕೈಗೆ ಗಾಯವಾಗಿರುವುದನ್ನ ಗಮನಿಸಿದ ಫ್ಯಾನ್ಸ್ ಐಶ್ವರ್ಯಗೆ ಏನಾಗಿದೆ ಅಂತ ಅಚ್ಚರಿ ವ್ಯಕ್ತಪಡಿಸಿದ್ದಾರೆ. ತಾಯಿ ಮಗಳು ಜೋಡಿ ತುಂಬಾ ಕ್ಯೂಟ್ ಆಗಿದೆ. ಮೇಡಂ ಶೀಘ್ರವಾಗಿ ಗುಣಮುಖರಾಗಿ ಅಂತ ಕಾಮೆಂಟ್ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ