ಇಬ್ಬರದ್ದೂ ಬಿಡಿಸಲಾಗದ ಪ್ರೀತಿ, ಕಳೆದ ವರ್ಷ ಮದುವೆ
ಇತ್ತೀಚೆಗೆ ರಾಮಾಚಾರಿ ಸೀರಿಯಲ್ಗೆ ಎಂಟಿ ಕೊಟ್ಟಿರುವ ಐಶ್ವರ್ಯ
ರೊಮ್ಯಾಂಟಿಕ್ ಫೋಟೋ ನೋಡಿ ಅಭಿಮಾನಿಗಳು ಹೇಳಿದ್ದೇನು..?
ಅಗ್ನಿಸಾಕ್ಷಿ ಸೀರಿಯಲ್ ಮೂಲಕ ಅಪಾರ ಅಭಿಮಾನಿಗಳ ಹೃದಯ ಗೆದ್ದ ನಟಿ ಐಶ್ವರ್ಯ ಸಾಲಿಮಠ ಇದೀಗ ಹಾಟ್ ಟಾಪಿಕ್ ಆಗಿದ್ದಾರೆ. ಸದ್ಯ ನಟಿ ಐಶ್ವರ್ಯ ವಿನಯ್ ರಾಮಾಚಾರಿ ಸೀರಿಯಲ್ನಲ್ಲಿ ವೈಶಾಖ ಪ್ರಾತದಲ್ಲಿ ಅಭಿನಯಿಸುತ್ತಿದ್ದಾರೆ. ಇದೀಗ ನಟಿ ಐಶ್ವರ್ಯಾ ಪತಿ ಜೊತೆಗಿನ ರೊಮ್ಯಾಂಟಿಕ್ ಫೋಟೊವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ನಟಿ ಐಶ್ವರ್ಯಾ ತಮ್ಮ ಪತಿ ವಿನಯ್ ಜೊತೆ ಸ್ವಿಮ್ಮಿಂಗ್ ಪೂಲ್ನಲ್ಲಿ ರೋಮ್ಯಾಂಟಿಕ್ ಕಾವಾಲಯ್ಯ ಹಾಡಿಗೆ ಹೆಜ್ಜೆ ಹಾಕುತ್ತಾ ಫೋಟೋ ಮತ್ತು ವಿಡಿಯೋ ಶೇರ್ ಮಾಡಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿವೆ. ಇನ್ನು ಈ ಫೋಟೋಗಳನ್ನು ನೋಡಿದ ಅಭಿಮಾನಿಗಳು ನಿಮ್ಮ ಇಬ್ಬರ ಜೋಡಿ ಬಹಳ ಚೆನ್ನಾಗಿದೆ, ಅಣ್ಣ ನೀನೇ ಅದೃಷ್ಟವಂತ ಕೋಟಿಗೊಬ್ಬ, ಆದಷ್ಟು ಬೇಗನೆ ಶುಭ ಸುದ್ದಿ ಕೊಡಿ ಎಂದು ಬಗೆ ಬಗೆಯಾಗಿ ಕಾಮೆಂಟ್ ಮಾಡುತ್ತಿದ್ದಾರೆ.
ಐಶ್ವರ್ಯ ಸಾಲಿಮಠ ಮತ್ತು ವಿನಯ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಹಿರಿಯರ ಸಮ್ಮುಖದಲ್ಲಿ ಕಳೆದ ವರ್ಷ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ನಟಿ ಐಶ್ವರ್ಯಾ ಮತ್ತು ಪತಿ ಹಾಗೂ ನಟ ವಿನಯ್ ಅವರು ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಿದ್ದ ರಾಜಾ ರಾಣಿಯಲ್ಲಿ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದರು.
View this post on Instagram
View this post on Instagram
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ