/newsfirstlive-kannada/media/post_attachments/wp-content/uploads/2024/06/Telangana-Police.jpg)
ತೆಲಂಗಾಣದಲ್ಲಿ ಗನ್‌ಪಾಯಿಂಟ್‌ನಲ್ಲಿ ಮಹಿಳಾ ಕಾನ್‌ಸ್ಟೆಬಲ್ ಮೇಲೆ ಪೊಲೀಸರೇ ಅತ್ಯಾಚಾರವೆಸಗಿದ್ದರು. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿ ಅತ್ಯಾಚಾರವೆಸಗಿದ ಪೊಲೀಸರನ್ನು ಸೇವೆಯಿಂದ ತೆಗೆದುಹಾಕಲಾಗಿದೆ.
ಇದನ್ನೂ ಓದಿ: ಇಂದು ನಿರ್ಧಾರವಾಗಲಿದೆ ದರ್ಶನ್ ಭವಿಷ್ಯ! ಮತ್ತೆ ಪೊಲೀಸ್ ಕಸ್ಟಡಿನಾ? ಜೈಲೇ ಗತಿನಾ?
ಭೂಪಾಲಪಲ್ಲಿ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿತ್ತು. ಕಾಳೇಶ್ವರಂ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಭವಾನಿ ಸೇನ್, ಜಯಶಂಕರ್ ಎಂಬವರು ಮಹಿಳಾ ಕಾನ್‌ಸ್ಟೆಬಲ್ ಮೇಲೆ ಅತ್ಯಾಚಾರವೆಸಗಿದ್ದರು. ಬಂದೂಕು ತೋರಿಸಿ ಕ್ರೌರ್ಯ ಮೆರೆದಿದ್ದರು.
Cop arrested for #Rape a woman constable at #GunPoint in #Telangana, removed from service.
Bhavani Sen, a Sub-inspector of police from #Kaleshwaram PS, in Jayashankar #Bhupalpally dist, arrested and remanded for 14 days, for #SexuallyAssaulted a woman head constable at gunpoint. pic.twitter.com/jGAHuTDBrh
— Surya Reddy (@jsuryareddy)
Cop arrested for #Rape a woman constable at #GunPoint in #Telangana, removed from service.
Bhavani Sen, a Sub-inspector of police from #Kaleshwaram PS, in Jayashankar #Bhupalpally dist, arrested and remanded for 14 days, for #SexuallyAssaulted a woman head constable at gunpoint. pic.twitter.com/jGAHuTDBrh— Surya Reddy (@jsuryareddy) June 19, 2024
">June 19, 2024
ಇದನ್ನೂ ಓದಿ: ಕಳ್ಳಭಟ್ಟಿ ಸೇವಿಸಿ 25 ಮಂದಿ ಸಾವು.. 60 ಜನರು ಅಸ್ವಸ್ಥ.. ಜಿಲ್ಲಾಧಿಕಾರಿ ಸೇರಿ 10 ಮಂದಿ ಅಮಾನತು
ಇದೀದ ಅತ್ಯಾಚಾರವೆಸಗಿದ ಆರೋಪದಲ್ಲಿ ಪೊಲೀಸರನ್ನು ಬಂಧಿಸಿ 14 ದಿನಗಳ ಕಾಲ ರಿಮಾಂಡ್ಗೆ ನೀಡಲಾಗಿದೆ. ಈ ಹಿಂದೆಯೂ ಎಸ್‌ಐ ತನ್ನ ಹುದ್ದೆಯ ಲಾಭ ಪಡೆದು ಮೂವರು ಮಹಿಳಾ ಕಾನ್‌ಸ್ಟೆಬಲ್‌ಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂಬ ಆರೋಪ ಇದ್ದು ಪ್ರಕರಣ ಕೂಡ ದಾಖಲಿಸಲಾಗಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ