newsfirstkannada.com

ಗನ್​ ತೋರಿಸಿ ಮಹಿಳಾ ಕಾನ್‌ಸ್ಟೆಬಲ್ ಮೇಲೆ ಅತ್ಯಾಚಾರ.. ಇಬ್ಬರು ಪೊಲೀಸರು ಅರೆಸ್ಟ್​

Share :

Published June 20, 2024 at 8:20am

    ಮಹಿಳಾ ಕಾನ್‌ಸ್ಟೆಬಲ್ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಕಾಮುಕರು

    ಗನ್‌ಪಾಯಿಂಟ್‌ನಲ್ಲಿ ಮಹಿಳಾ ಕಾನ್‌ಸ್ಟೆಬಲ್ ಮೇಲೆ ಅತ್ಯಾಚಾರ

    ಅತ್ಯಾಚಾರವೆಸಗಿದ ಪೊಲೀಸರನ್ನು ಸೇವೆಯಿಂದ ಅಮಾನತು

ತೆಲಂಗಾಣದಲ್ಲಿ ಗನ್‌ಪಾಯಿಂಟ್‌ನಲ್ಲಿ ಮಹಿಳಾ ಕಾನ್‌ಸ್ಟೆಬಲ್ ಮೇಲೆ ಪೊಲೀಸರೇ ಅತ್ಯಾಚಾರವೆಸಗಿದ್ದರು. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿ ಅತ್ಯಾಚಾರವೆಸಗಿದ ಪೊಲೀಸರನ್ನು ಸೇವೆಯಿಂದ ತೆಗೆದುಹಾಕಲಾಗಿದೆ.

ಇದನ್ನೂ ಓದಿ: ಇಂದು ನಿರ್ಧಾರವಾಗಲಿದೆ ದರ್ಶನ್​ ಭವಿಷ್ಯ! ಮತ್ತೆ ಪೊಲೀಸ್​ ಕಸ್ಟಡಿನಾ? ಜೈಲೇ ಗತಿನಾ? 

ಭೂಪಾಲಪಲ್ಲಿ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿತ್ತು. ಕಾಳೇಶ್ವರಂ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಭವಾನಿ ಸೇನ್, ಜಯಶಂಕರ್ ಎಂಬವರು ಮಹಿಳಾ ಕಾನ್‌ಸ್ಟೆಬಲ್ ಮೇಲೆ ಅತ್ಯಾಚಾರವೆಸಗಿದ್ದರು. ಬಂದೂಕು ತೋರಿಸಿ ಕ್ರೌರ್ಯ ಮೆರೆದಿದ್ದರು.

ಇದನ್ನೂ ಓದಿ: ಕಳ್ಳಭಟ್ಟಿ ಸೇವಿಸಿ 25 ಮಂದಿ ಸಾವು.. 60 ಜನರು ಅಸ್ವಸ್ಥ.. ಜಿಲ್ಲಾಧಿಕಾರಿ ಸೇರಿ 10 ಮಂದಿ ಅಮಾನತು

ಇದೀದ ಅತ್ಯಾಚಾರವೆಸಗಿದ ಆರೋಪದಲ್ಲಿ ಪೊಲೀಸರನ್ನು ಬಂಧಿಸಿ 14 ದಿನಗಳ ಕಾಲ ರಿಮಾಂಡ್​ಗೆ ನೀಡಲಾಗಿದೆ. ಈ ಹಿಂದೆಯೂ ಎಸ್‌ಐ ತನ್ನ ಹುದ್ದೆಯ ಲಾಭ ಪಡೆದು ಮೂವರು ಮಹಿಳಾ ಕಾನ್‌ಸ್ಟೆಬಲ್‌ಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂಬ ಆರೋಪ ಇದ್ದು ಪ್ರಕರಣ ಕೂಡ ದಾಖಲಿಸಲಾಗಿತ್ತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಗನ್​ ತೋರಿಸಿ ಮಹಿಳಾ ಕಾನ್‌ಸ್ಟೆಬಲ್ ಮೇಲೆ ಅತ್ಯಾಚಾರ.. ಇಬ್ಬರು ಪೊಲೀಸರು ಅರೆಸ್ಟ್​

https://newsfirstlive.com/wp-content/uploads/2024/06/Telangana-Police.jpg

Load More