newsfirstkannada.com

ಫ್ಯಾನ್ಸ್​ಗೆ ಗುಡ್‌ನ್ಯೂಸ್‌ ಕೊಟ್ಟ ‘ಹೆಬ್ಬುಲಿ’ ನಟಿ ಅಮಲಾ ಪೌಲ್ ದಂಪತಿ; ಏನದು?

Share :

Published June 17, 2024 at 11:24pm

Update June 17, 2024 at 11:27pm

    ತಾಯಿಯಾದ ಸಂತಸದಲ್ಲಿ ಇರುವ ಕನ್ನಡದ ‘ಹೆಬ್ಬುಲಿ’ ಕ್ಯೂಟ್​ ಬೆಡಗಿ

    ಬೇಬಿ ಬಂಪ್ ಫೋಟೋ ಶೇರ್ ಮಾಡಿ ಫ್ಯಾನ್ಸ್​ಗೆ ಶುಭಸುದ್ದಿ​ ಕೊಟ್ಟಿದ್ದ ನಟಿ

    ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ ಈ ವಿಡಿಯೋ

ಕನ್ನಡದ ‘ಹೆಬ್ಬುಲಿ’ ನಟಿ ಅಮಲಾ ಪೌಲ್ ಅವರು ಕೆಲ ತಿಂಗಳ ಹಿಂದೆ ಅಭಿಮಾನಿಗಳಿಗೆ ಗುಡ್​ನ್ಯೂಸ್​​ವೊಂದನ್ನು ಕೊಟ್ಟಿದ್ದರು. ‘ಇಬ್ಬರು ಮೂವರಾಗುತ್ತಿದ್ದೇವೆ’ ಎಂದು ಹೇಳುವ ಮೂಲಕ ಇನ್​ಸ್ಟಾಗ್ರಾಮ್​​ ಖಾತೆಯಲ್ಲಿ ಹೊಸ ಫೋಟೋವೊಂದನ್ನು ಶೇರ್​ ಮಾಡಿಕೊಂಡಿದ್ದರು.

ಇದನ್ನೂ ಓದಿ: ಮೆಗ್ಗರ್​​ ರಾಜುನ ಕ್ರೌರ್ಯದ ಇತಿಹಾಸ ತುಂಬಾನೇ ಭಯಾನಕ.. ಚಿತ್ರಹಿಂಸೆ ಅನುಭವಿಸಿದ್ದು ರೇಣುಕಾಸ್ವಾಮಿ ಒಬ್ಬರೇ ಅಲ್ಲ..!

ಇದೀಗ ನಟಿ ಅಮಲಾ ಪೌಲ್​ ಹಾಗೂ ಪತಿ ಜಗತ್ ದೇಸಾಯಿ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಹೌದು. ನಟಿ ಅಮಲಾ ಪೌಲ್ ದಂಪತಿ ಮನೆಗೆ ಮುದ್ದಾದ ಗಂಡು ಮಗುವಿನ ಆಗಮನವಾಗಿದೆ. ಇನ್ನು, ಗಂಡು ಮಗುವಿಗೆ ಜನ್ಮ ನೀಡಿದ ಸುದ್ದಿಯನ್ನು ನಟಿ ಅಮಲಾ ಪೌಲ್ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

View this post on Instagram

A post shared by Jagat Desai (@j_desaii)

ನಟಿ ಅಮಲಾ ಪೌಲ್​ ತಮ್ಮ ಮುದ್ದಾದ ಮಗುವಿನೊಂದಿಗೆ ಮನೆಗೆ ಬರುತ್ತಿರುವುದನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಇನ್ನು ಶೇರ್ ಮಾಡಿಕೊಂಡ ವಿಡಿಯೋದಲ್ಲಿ ಪತಿ ಜಗತ್ ದೇಸಾಯಿ ಅವರು ನಟಿ ಅಮಲಾ ಮತ್ತು ಮಗುವಿಗೆ ಸರ್ಪ್ರೈಸ್​ವೊಂದನ್ನು ನೀಡಿದ್ದಾರೆ. ಮೊದಲ ಮಗುವಿಗೆ ಜನ್ಮ ನೀಡಿದ ಖುಷಿಯಲ್ಲಿದ್ದ ಪತ್ನಿಗೆ ಮತ್ತೊಂದು ಸರ್ಪ್ರೈಸ್ ನೀಡಿದ್ದಾರೆ.

ವಿಶೇಷ ಥೀಮ್​ನಲ್ಲಿ ಮಗುವಿನ ಮನೆಯನ್ನು ಅಲಂಕರಿಸಿದ್ದರು. ಇದನ್ನು ನೋಡಿದ ನಟಿ ಅಮಲಾ ಫುಲ್​ ಶಾಕ್​ ಆಗಿ ಖುಷಿ ಪಟ್ಟಿದ್ದಾರೆ. ಇನ್ನು ಇದೇ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳು ಫುಲ್ ಖುಷ್​ ಆಗಿದ್ದಾರೆ. ನಟಿ ಅಮಲಾ ಅವರಿಗೆ ಶುಭ ಹಾರೈಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಫ್ಯಾನ್ಸ್​ಗೆ ಗುಡ್‌ನ್ಯೂಸ್‌ ಕೊಟ್ಟ ‘ಹೆಬ್ಬುಲಿ’ ನಟಿ ಅಮಲಾ ಪೌಲ್ ದಂಪತಿ; ಏನದು?

https://newsfirstlive.com/wp-content/uploads/2024/01/amala-5.jpg

Load More