newsfirstkannada.com

ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್​ ಡಿಕ್ಕಿ; ಮೂವರು ಸಾವು, ಇಬ್ಬರಿಗೆ ಗಾಯ

Share :

08-06-2023

    ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್​ ಅಪಘಾತ

    ಲಾರಿಗೆ ಡಿಕ್ಕಿ ಹೊಡೆದ ಅ್ಯಂಬುಲೆನ್ಸ್​

    ಬೆಳಗ್ಗಿನ ಜಾವ ನಡೆದ ಅಪಘಾತ; 3 ಸಾವು

ಚಿತ್ರದುರ್ಗ: ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್​​ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಕನಕಮಣಿ (72), ಆಕಾಶ್ (17) ಮತ್ತು ಆ್ಯಂಬುಲೆನ್ಸ್ ಚಾಲಕ ಸಾವನ್ನಪ್ಪಿದ್ದಾನೆ.

ಬೆಳ್ಳಂ ಬೆಳಗ್ಗೆ ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್​ ಹೋಗಿ ಡಿಕ್ಕಿ ಹೊಡೆದಿದೆ.  ಪರಿಣಾಮ ಆ್ಯಂಬುಲೆನ್ಸ್‌ನಲ್ಲಿದ್ದ ಮೂವರು ದುರ್ಮರಣ ಹೊಂದಿದ್ದಾರೆ. ಅಂದಹಾಗೆಯೇ ಆ್ಯಂಬುಲೆನ್ಸ್​ ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆ ತೆರಳುತ್ತಿತ್ತು. ಅಹಮದಾಬಾದ್ ನಿಂದ ತಮಿಳುನಾಡಿಗೆ ಶವ ಸಾಗಿಸುವ ವೇಳೆ ಮಾರ್ಗ ಮಧ್ಯೆ ಅಪಘಾತ ಸಂಭವಿಸಿದೆ.

ಆ್ಯಂಬುಲೆಬನ್ಸ್​ ಅಪಘಾತದಲ್ಲಿ ಜ್ಞಾನ ಶೇಖರ್ , ಮೌಳಿ ರಾಜನ್ ಎಂಬುವವರಿಗೆ ಗಾಯಗಳಾಗಿದ್ದು, ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್​ ಡಿಕ್ಕಿ; ಮೂವರು ಸಾವು, ಇಬ್ಬರಿಗೆ ಗಾಯ

https://newsfirstlive.com/wp-content/uploads/2023/06/Accident-2-1.jpg

Load More