ಸಾಮೂಹಿಕವಾಗಿ ಕೈ ಕೊಯ್ದುಕೊಂಡಿರುವ 9ನೇ ತರಗತಿಯ ವಿದ್ಯಾರ್ಥಿಗಳು
ಒಟ್ಟು 14 ವಿದ್ಯಾರ್ಥಿನಿಯರು ಕೈ ಕೊಯ್ದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ
ವಿದ್ಯಾರ್ಥಿಗಳು ಆನ್ಲೈನ್ ಗೇಮ್ ಚಟಕ್ಕೆ ಬಿದ್ದು ಕೈ ಕೊಯ್ದುಕೊಂಡಿದ್ದಾರಾ?
ವಿಧ್ಯಾರ್ಥಿನಿಯರು ಸಾಮೂಹಿಕವಾಗಿ ಕೈ ಕೊಯ್ದುಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಜನತಾ ಶಾಲೆಯಲ್ಲಿ ನಡೆದಿದೆ. 9ನೇ ತರಗತಿಯ ಒಟ್ಟು 14 ವಿದ್ಯಾರ್ಥಿನಿಯರು ಕೈ ಕೊಯ್ದುಕೊಂಡಿದ್ದಾರೆ.
ವಿದ್ಯಾರ್ಥಿಗಳು ಆನ್ಲೈನ್ ಗೇಮ್ ಚಟಕ್ಕೆ ಬಿದ್ದು ಕೈ ಕೊಯ್ದುಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೈ ಮೇಲೆ ಸೆಪ್ಟಿಕ್ ಪಿನ್ನಿಂದ ವಿದ್ಯಾರ್ಥಿಗಳು ಗೀರಿಕೊಂಡಿದ್ದಾರೆ. ಇನ್ನು ವಿಧ್ಯಾರ್ಥಿಗಳನ್ನ ಕೇಳಿದ್ರೆ ಬೇರೆನೆ ಉತ್ತರ ನೀಡಿದ್ದಾರೆ.
ವಿದ್ಯಾರ್ಥಿನಿಯರ ನಡವಳಿಕೆ ಬಗ್ಗೆ ಪಾಲಕರಲ್ಲಿ ಆತಂಕಕ್ಕೆ ಮನೆ ಮಾಡಿದೆ. ಸದ್ಯಈ ಬಗ್ಗೆ ಪೋಲಿಸ್ ಇಲಾಖೆಯಿಂದ ತನಿಖೆ ನಡೆಯುತ್ತಿದೆ. ತನಿಖೆ ವೇಳೆ ಒಬ್ಬೊಬ್ಬ ವಿದ್ಯಾರ್ಥಿಯಿಂದ ಒಂದೊಂದು ಉತ್ತರ ನೀಡುತ್ತಿದ್ದಾರೆ.
ಇನ್ನು ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಕೂಡಲೆ ಶಾಲೆಯಲ್ಲಿ ಆಡಳಿತ ಮಂಡಳಿ ಮತ್ತು ಶಿಕ್ಷಕರು ಪಾಲಕರ ಸಭೆ ನಡೆಸಿದ್ದಾರೆ. ದಾಂಡೇಲಿ ನಗರ ಠಾಣೆಯಲ್ಲಿ ಪ್ರಕರಣ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ