newsfirstkannada.com

ಲಂಡನ್​ನ ವಿಶೇಷ ಸ್ಥಳದಲ್ಲಿ ಅನಂತ್​ ಅಂಬಾನಿ-ರಾಧಿಕಾ ಮರ್ಚೆಂಟ್ ಮದುವೆ.. ಎಲ್ಲಿ ಗೊತ್ತಾ?

Share :

Published April 24, 2024 at 9:30am

    ಮುಖೇಶ್​ ಅಂಬಾನಿ ಮಗನ ಮದುವೆಗೆ ದೇಶ-ವಿದೇಶಗಳಿಂದ ಗಣ್ಯರ ದೌಡು

    ಬಹಳ ಅದ್ಧೂರಿಯಾಗಿ ನೆರವೇರಿತ್ತು ಅಂಬಾನಿ ಮಗನ ಪ್ರೀ ವೆಡ್ಡಿಂಗ್ ಸಮಾರಂಭ

    ಜುಲೈ 12ಕ್ಕೆ ಮುಖೇಶ್​ ಅಂಬಾನಿ ಮಗ ಹಾಗೂ ರಾಧಿಕಾ ಮರ್ಚೆಂಟ್ ಮದುವೆ

ಭಾರತದ ಶ್ರೀಮಂತ ಉದ್ಯಮಿ ಮುಖೇಶ್​ ಅಂಬಾನಿ ಮಗ ಅನಂತ್​ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಪ್ರಿ-ವೆಡ್ಡಿಂಗ್​ ಶೂಟ್​ ಅದ್ಧೂರಿಯಾಗಿ ನಡೆದಿತ್ತು. ಮಾರ್ಚ್​ 1 ರಿಂದ 3 ದಿನಗಳ ಕಾಲ ಗುಜರಾತ್​ನ ಜಾಮ್​ನಗರದಲ್ಲಿ ಅದ್ಧೂರಿಯಾಗಿ ಪ್ರಿ-ವೆಡ್ಡಿಂಗ್ ಕಾರ್ಯಕ್ರಮಗಳನ್ನ ಆಯೋಜಿಸಲಾಗಿತ್ತು.

ಈ ಮೂರು ದಿನಗಳ ಕಾಲ ನಡೆದ ಕಾರ್ಯಕ್ರಮಕ್ಕೆ ಅಂದಾಜು 1200 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ಸಂಭ್ರಮದಲ್ಲಿ ದೇಶ-ವಿದೇಶಗಳಿಂದ ಹಲವಾರು ಬಾಲಿವುಡ್​ ಸೆಲೆಬ್ರಿಟಿಗಳು ಜಾಮ್‌ನಗರಕ್ಕೆ ಬಂದಿದ್ದರು. ಆ ಫೋಟೋಗಳು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗಿದ್ದವು.

ಇದನ್ನೂ ಓದಿ: ನೇಹಾ ಹಿರೇಮಠ ಪ್ರಕರಣ; ಆರೋಪಿ ಫಯಾಜ್​ ವಿಚಾರದಲ್ಲಿ CID ಇಂದು ಮಹತ್ವದ ನಿರ್ಧಾರ

ಇತ್ತೀಚೆಗಷ್ಟೇ ಮುಖೇಶ್‌ ಅಂಬಾನಿ ಮಗನ ಮದುವೆಗೂ ಮುನ್ನ ಲಂಡನ್​ನಲ್ಲಿ 592 ಕೋಟಿ ಮೌಲ್ಯದ ಸ್ಟೋಕ್‌ ಪಾರ್ಕ್‌ ಎಸ್ಟೇಟ್​ ಖರೀದಿಸಿದ್ದಾರೆ. ಆದರೆ ಲಂಡನ್‌ ಸ್ಟೋಕ್‌ ಪಾರ್ಕ್‌ ಎಸ್ಟೇಟ್​ನಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆ ಸಮಾರಂಭ ಜರುಗಲಿದೆ ಎಂದು ತಿಳಿದು ಬಂದಿದೆ.

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಗೂ ಕೂಡ ಅನೇಕರು ಭಾಗಿ ಆಗುವ ಸಾಧ್ಯತೆ ಇದೆ. ಈಗಾಗಲೇ ಮದುವೆಗೆ ಎಲ್ಲಾ ರೀತಿಯಲ್ಲೂ ಸಿದ್ಧತೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ಜುಲೈ 12ರಂದು ಶ್ರೀಮಂತ ಉದ್ಯಮಿ ಮುಖೇಶ್​ ಅಂಬಾನಿ ಮಗ ಅನಂತ್​ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಮದುವೆ ನಡೆಯಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಲಂಡನ್​ನ ವಿಶೇಷ ಸ್ಥಳದಲ್ಲಿ ಅನಂತ್​ ಅಂಬಾನಿ-ರಾಧಿಕಾ ಮರ್ಚೆಂಟ್ ಮದುವೆ.. ಎಲ್ಲಿ ಗೊತ್ತಾ?

https://newsfirstlive.com/wp-content/uploads/2024/04/radhika-merchant.jpg

Load More