newsfirstkannada.com

ರಾಜ್ಯದಲ್ಲಿ ಮುಂದಿನ 5 ದಿನ ಭರ್ಜರಿ ಮಳೆ; ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆಯೇನು?

Share :

Published April 3, 2024 at 6:14pm

    ಇಂದು ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಸಾಧಾರಣ ಮಳೆ ಸಾಧ್ಯತೆ

    ಮುಂದಿನ ಐದು ದಿನ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ!

    ಮಳೆ ಬಗ್ಗೆ ರಾಜ್ಯ ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು..?

ಬೆಂಗಳೂರು: ಕಳೆದ ಎರಡು ವಾರಗಳಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ತಾಪಮಾನವು 35 ಡಿಗ್ರಿ ಸೆಲ್ಸಿಯಸ್​​ಗಿಂತ ಹೆಚ್ಚಾಗಿದ್ದು, ಶಾಖಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಬಿಸಿಲಿನ ಬೇಗೆಗೆ ಕಂಗೆಟ್ಟಿದ್ದ ಜನರಿಗೆ ಗುಡ್​ನ್ಯೂಸ್​ ಒಂದಿದೆ.

ಇಂದಿನಿಂದ ಮುಂದಿನ ಐದು ದಿನಗಳ ಕಾಲ ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಸಾಧಾರಣ ಮಳೆಯಾಗಲಿದೆ. ಜತೆಗೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗೋ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಧಾರವಾಡ, ಉಡುಪಿ, ಹಾವೇರಿ, ಬೆಳಗಾವಿ, ಚಿತ್ರದುರ್ಗ, ಚಾಮರಾಜನಗರ, ತುಮಕೂರಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಆರ್​​​ಸಿಬಿ ನಾಶಕ್ಕೆ ವಿರಾಟ್​​ ಕೊಹ್ಲಿಯೇ ಕಾರಣ; ಎಳೆಎಳೆಯಾಗಿ ಸತ್ಯ ಬಿಚ್ಚಿಟ್ಟ ಸ್ಟಾರ್​​ ಕ್ರಿಕೆಟರ್..​​!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಾಜ್ಯದಲ್ಲಿ ಮುಂದಿನ 5 ದಿನ ಭರ್ಜರಿ ಮಳೆ; ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆಯೇನು?

https://newsfirstlive.com/wp-content/uploads/2023/11/BNG_RAIN-4.jpg

Load More