newsfirstkannada.com

BREAKING: ದಾವಣಗೆರೆಯಲ್ಲಿ ಮತ್ತೊಬ್ಬ ಶಂಕಿತನನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು

Share :

20-07-2023

    ಶಂಕಿತ ಉಗ್ರರ ಬಂಧನ ಪ್ರಕರಣದ ಬಳಿಕ CCB ತನಿಖೆ ಚುರುಕು

    ದಾವಣಗೆರೆಯಲ್ಲಿ ಮತ್ತೊಬ್ಬ ಆರೋಪಿ ಸಿಸಿಬಿ ಪೊಲೀಸ್‌ ವಶಕ್ಕೆ

    ಆಜಾದ್ ನಗರದಲ್ಲಿ ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ

ದಾವಣಗೆರೆ: ಬೆಂಗಳೂರಲ್ಲಿ ಶಂಕಿತ ಉಗ್ರರ ಬಂಧನ ಪ್ರಕರಣದ ಬಳಿಕ ದಾವಣಗೆರೆಯಲ್ಲಿ ಮತ್ತೊಬ್ಬ ಶಂಕಿತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ಆಜಾದ್ ನಗರದಲ್ಲಿ 32 ವರ್ಷದ ಫಯಾಜ್ ವಾಸವಿದ್ದ. ನಿನ್ನೆ ಮಧ್ಯರಾತ್ರಿ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಫಯಾಜ್‌ನನ್ನು ಬಂಧಿಸಿದ್ದಾರೆ.

ದಾವಣಗೆರೆಯಲ್ಲಿ ಫಯಾಜ್ ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿರೋ ಸಿಸಿಬಿ ಪೊಲೀಸರು ದಾವಣಗೆರೆಯಲ್ಲಿ ಫಯಾಜ್‌ನನ್ನು ಬಂಧಿಸಿ ವಿಚಾರಣೆಗೆ ಕರೆದೊಯ್ದಿದ್ದಾರೆ. ಫಯಾಜ್ ಒಬ್ಬ ವೆಪನ್ ಸಪ್ಲೆಯರ್ ಆಗಿದ್ದು, ಯಾವ ಕೇಸ್‌ನಲ್ಲಿ ಈತನನ್ನು ಬಂಧಿಸಲಾಗಿದೆ ಅನ್ನೋ ಮಾಹಿತಿಯನ್ನು ಸಿಸಿಬಿ ಪೊಲೀಸರು ನೀಡಿಲ್ಲ. ಬೇರೆ ಪ್ರಕರಣ ಸಂಬಂಧ ಈ ವ್ಯಕ್ತಿಯನ್ನ ವಶಕ್ಕೆ ಪಡೆಯಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ದಾವಣಗೆರೆಯಲ್ಲಿ ಮತ್ತೊಬ್ಬ ಶಂಕಿತನನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು

https://newsfirstlive.com/wp-content/uploads/2023/07/Davangare-Suspect-Arrest.jpg

Load More