ಗೋವಿಂದ ಬಾಬು ಪೂಜಾರಿ ಮಾಡಿರುವ ಆರೋಪ
ಸಿಸಿಬಿ ತನಿಖೆ ಎದುರಿಸುತ್ತಿರುವ ಚೈತ್ರಾ ಕುಂದಾಪುರ
‘ನಿನ್ನೆ ಸ್ವಾಮೀಜಿ ಅರೆಸ್ಟ್ ಆಗಲಿ’ ಎಂದಿರುವ ಚೈತ್ರಾ
ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿ ಮಾಡಿರುವ ವಂಚನೆ ಆರೋಪ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಬಂಧನಕ್ಕೆ ಒಳಗಾಗಿದ್ದಾರೆ. ಈ ಮಧ್ಯೆ ಹೊಸಪೇಟೆ ಜಿಲ್ಲೆಯ ಹಿರೇ ಹಡಗಲಿಯ ಹಾಲು ಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿ ವಿರುದ್ಧವೂ ಆರೋಪ ಕೇಳಿಬಂದಿದೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಶ್ರೀಗಳು ನಾಪತ್ತೆ ಆಗಿದ್ದಾರೆ. ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿರುವ ಸ್ವಾಮೀಜಿ, ನಿರೀಕ್ಷಣಾ ಜಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಪ್ರಕರಣದ 3ನೇ ಆರೂಪಿಯಾಗಿರುವ ಅಭಿನವ ಹಾಲಶ್ರೀ CCH-57ನೇ ಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ನಿನ್ನೆ ಸಂಜೆ ಅರ್ಜಿ ಸಲ್ಲಿಕೆ ಮಾಡಿದ್ದು, ನಾಳೆ ಕೋರ್ಟ್ ವಿಚಾರಣೆ ನಡೆಸಲಿದೆ.
ಸ್ವಾಮೀಜಿ ಸಿಕ್ಕಿ ಹಾಕಿಕೊಳ್ಳಲಿ ಸತ್ಯ ಹೊರ ಬರುತ್ತದೆ. ಪ್ರಕರಣದಲ್ಲಿ ದೊಡ್ಡದೊಡ್ಡವರ ಹೆಸರು ಬಯಲಿಗೆ ಬರುತ್ತದೆ ಎಂದಿದ್ದರು. ಈ ಹೇಳಿಕೆ ಬೆನ್ನಲ್ಲೇ ನಾಪತ್ತೆ ಆಗಿರುವ ಸ್ವಾಮೀಜಿ ಬಂಧನಕ್ಕೆ ಮತ್ತಷ್ಟು ಆಗ್ರಹಗಳು ಕೇಳಿಬಂದಿದ್ದವು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ